ಬಿಸಿ ಬಿಸಿ ಸುದ್ದಿ

ನೀರಿನ ಟ್ಯಾಂಕ್ ಅಳವಡಿಸಲು ಮನವಿ

ಕಾಳಗಿ: ತಾಲೂಕಿನ ಬೆಣ್ಣೂರ (ಕೆ) ಗ್ರಾಮದ ಅಶೋಕನಗರ ಕ್ರಾಸಿನಲ್ಲಿ ರಸ್ತೆ ಅಗಲೀಕರಣ ಮಾಡುವಾಗ ವಿದ್ಯುತ್ ಕಂಬಗಳು ಹಾಗೂ ನೀರಿನ ಗುಮ್ಮಿ ತೆಗೆದಿರುತ್ತಾರೆ ಆದರೆ ರಸ್ತೆ ಸಂಪೂರ್ಣ ಕಾಮಗಾರಿ ಮುಗಿದರೂ ಕೂಡ ನೀರಿನ ಗುಮ್ಮಿ ಇನ್ನು ಕೊಡಿಸಿಲ್ಲ. ಅದನ್ನು ಕೂಡಲೇ ಸರಿ ಪಡಿಸಬೇಕು ಎಂದು ಕರ್ನಾಟಕ ಸಂಘಟನಾ ವೇದಿಕೆ ಕಾಳಗಿ ತಾಲೂಕ ಘಟಕ ಅಧ್ಯಕ್ಷ ಮಹಾಂತೇಶ ಆರ್ ಹಿರೇಮಠ ಮನವಿ ಸಲ್ಲಿಸಿದರು.

ಬೆಣ್ಣೂರ್ ಕ್ರಾಸ್‌ಗೆ ಬರುವಂತಹ ಗ್ರಾಮದವರಿಗೆ ಹಾಗೂ ನೆರೆಹೊರೆಯ ಗ್ರಾಮಸ್ಥರಿಗೆ ತುಂಬಾ ತೊಂದರೆ ಆಗುತ್ತಿದ್ದು ಗೋಟುರ್ ಗ್ರಾಮ ಪಂಚಾಯಿತಿ ಪಿ ಡಿ ಓ ಅವರಿಗೆ ಕರ್ನಾಟಕ ಸಂಘಟನಾ ವೇದಿಕೆ ಗ್ರಾಮ ಘಟಕದಿಂದ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಮನವಿಯಲ್ಲಿ ದೂರಿದ್ದಾರೆ.

ಆರು ತಿಂಗಳು ಆದರೂ ಸಹ ಯಾವುದೇ ತರಹದ ಕ್ರಮವನ್ನು ಕೈಗೊಂಡಿಲ್ಲ. ಕೇವಲ ಉಡಾಫೆ ಉತ್ತರ ಕೊಡುತ್ತಿದ್ದಾರೆ. ಆದ ಕಾರಣ ಈಗ ಕೋರವಾರ ಶ್ರೀಅಣವೀರಭದ್ರೇಶ್ವರ ಜಾತ್ರಾ ಮಹೋತ್ಸವವು ಸಮೀಪಿಸುತ್ತಿರುವುದರಿಂದ ತಾವು ದಯಮಾಡಿ ಆದಷ್ಟು ಬೇಗ ನೀರಿನ ಸಮಸ್ಯೆಯನ್ನು ಒಂದು ವಾರದ ಒಳಗಾಗಿ ಬಗೆಹರಿಸಬೇಕೆಂದು ಮನವಿಯಲ್ಲಿ ಒತಾಯಿಸಿದ್ದರು.

sajidpress

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

18 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago