ಕಲಬುರಗಿ: ಕೃಷಿ ರೈಲಿನಿಂದ ಕೃಷಿ ಕ್ಷೇತ್ರದಲ್ಲಿ ರೈತರ ಮೋಗದಲ್ಲಿ ಹೆಚ್ಚಿನ ಖುಷಿ ಮೂಡಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ದೇಶದ 24 ಮಾರ್ಗಗಳಲ್ಲಿ ಕಿಸಾನ್ ರೈಲಿನ ಸೇವೆಗಳು ಕಾರ್ಯಾಚರಿಸುತ್ತಿವೆ, 5 ನೇ ಫೆಬ್ರುವರಿ 2021 ರ ವರೆಗೆ ಸುಮಾರು 208ಕಿಸಾನ್ ರೈಲು ಸೇವೆಗಳಿಗೆ ಚಾಲನೆ ನೀಡಲಾಗಿದ್ದು,ಸರಿ ಸುಮಾರು 68,000 ಟನ ಗೂ ಅಧಿಕ ಸರಕುಗಳನ್ನು ಸಾಗಿಸಲಾಗುತ್ತಿದೆ.ಇದಲ್ಲದೆ ಈ ರೈಲಿನ ಮೂಲಕ ಹಣ್ಣು ಅಥವಾ ತರಕಾರಿಗಳನ್ನು ಸಾಗಣೆ ಮಾಡಲು ಶೇಕಡ 50ರಷ್ಟು ಸಬ್ಸಿಡಿ ಸಹ ನಿಡಲಾಗುತ್ತಿದೆ.
ಕಲಬುರಗಿ: ವಿಷ ಸೇವಿಸಿ ರೈತ ಆತ್ಮಹತ್ಯೆ
ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಯವರ ನೇತೃತ್ವದ ಕೇಂದ್ರ ಸರ್ಕಾರದಿಂದ ಕೈಗೊಂಡಿರುವ ರೈತರ ಏಳಿಗೆಗಾಗಿ ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮದಲ್ಲಿ ಇದು ಸಹ ಮಹತ್ವದ್ದಾಗಿದ್ದು ರೈತರಿಗೆ ಇದರಿಂದ ಅಧಿಕ ಲಾಭವಾಗಲಿದೆ ಎಂದು ಅಂಬಾರಾಯ
ಅಷ್ಠಗಿ ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…