ಸುರಪುರ: ಕಳೆದರ ಎರಡು ದಿನಗಳಿಂದ ನಿರಂತರವಾಗಿ ನಡೆದ ಹುಣಸಗಿ ತಾಲೂಕಿನ ಕೊಡೇಕಲ್ ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಶೆಟ್ಟಿ ಬಣ) ನಡೆಸಿದ ಧರಣಿ ಅಂತ್ಯಗೊಂಡಿದೆ.
ಬಸ್ ನಿಲ್ದಾಣದ ಆವರಣದಲ್ಲಿ ನಡೆದ ಧರಣಿ ಸ್ಥಳಕ್ಕೆ ಸುರಪುರ ಬಸ್ ಘಟಕದ ವ್ಯವಸ್ಥಾಪಕ ಭದ್ರಪ್ಪ ಭೇಟಿ ನೀಡಿ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆಯನ್ನು ನೀಡಿದ ನಂತರ ಮನವಿಯನ್ನು ಸಲ್ಲಿಸಿ ಧರಣಿಯನ್ನು ಅಂತ್ಯಗೊಳಿಸಲಾಯಿತು.
ಹಜರತ್ ಸಯ್ಯದ್ ಬುರ‍್ಹಾನುದ್ದಿನ್ ಶಹಾ ಖಾದ್ರಿ ದರ್ಗಾ ಉರುಸ್: ಧರ್ಮ ಸಮ್ಮೇಳನ
ಈ ಸಂದರ್ಭದಲ್ಲಿ ಕೊಡೇಕಲ್ ಮಹಲಿನ ಮಠದ ವೃಷಬೇಂದ್ರ ಅಪ್ಪ ದುರುದುಂಡೇಶ್ವರ ಮಠದ ಶಿವಕುಮಾರ ಸ್ವಾಮೀಜಿ ದಾವಲಮಲಿಕ್ ಆಶ್ರಮದ ದಾವಲಮಲಿಕ್ ಸ್ವಾಮೀಜಿ ರಾಜಾ ವೆಂಕಟಪ್ಪ ನಾಯಕ ಜಹಾಗೀರದಾರ್ ಕರವೇ ಅಧ್ಯಕ್ಷ ರಮೇಶ ಬಿರಾದಾರ್ ರಮೇಶ ಪೂಜಾರಿ ಶಿವರಾಜ ಹೊಕ್ರಾಣಿ ಅಮರೇಶ ನೂಲಿ ದೇವರಾಜ ಪಾಟೀಲ್ ಸಂಗಮೇಶ ಕಕ್ಕೇರಿ ತಿರುಪತಿ ಪವಾರ್ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…