ಬಿಸಿ ಬಿಸಿ ಸುದ್ದಿ

ಶಾಸಕ ಕಚೇರಿ ಮುಂದೆ ಪ್ರತಿಭಟನೆ

ಲಿಂಗಸ್ಗೂರು: ಇಂದು ತಾಲ್ಲೂಕಿನ ಶಾಸಕರ ಕಚೇರಿ ಮುಂದೆ ರಾಜ್ಯ ವಿಧಾನ ಸಭೆಯ ಬಜೆಟ್ ನಲ್ಲಿ ರೈತ-ಕಾರ್ಮಿಕ ವಿರೋಧಿ ಮಸೂದೆಗಳ ವಿರುದ್ಧ ಧ್ವನಿ ಎತ್ತಲು ಹಾಗೂ ಸಂಘಟಿತ-ಅಸಂಘಟಿತ ಕಾರ್ಮಿಕರ ಸಮಸ್ಯೆ ಕುರಿತು ಧ್ವನಿ ಎತ್ತುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರದಾಸೋಹ ಬಿಸಿಯೂಟ ನೌಕರರ ಸಂಘದಿಂದ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ನಿಂದ 30 ವಿವಿಧ ಬೇಡಿಕೆ ಈಡೇರಿಸುವಂತ ಶಾಸಕರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ ವೀರಾಪೂರು, ಸಿಐಟಿಯು ಜಿಲ್ಲಾ ಸಹ ಕಾರ್ಯದರ್ಶಿ ಮಹ್ಮದ್ ಹನೀಫ್, ಜಿಲ್ಲಾ ಸಮಿತಿ ಸದಸ್ಯೆ ನಾಗರತ್ನ ಸಂತೆಕೆಲ್ಲೂರು, ಮುಖಂಡರಾದ ಶೈನಾಜ್ ಬಾನು, ಮಲ್ಲಮ್ಮ ಯಲಗಲದಿನ್ನಿ, ಸುಮಂಗಲಾ, ಶಿವು ಕಪಗಲ್, ಮಮತಾಜ್, ಪಂಚಾಯತ್ ನೌಕರರ ಸಂಘಟನೆಯ ಮುಖಂಡ ಚೆನ್ನಬಸವ ಕೋಠಾ , ಶರಣಬಸವ ಹೊನ್ನಳ್ಳಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

sajidpress

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

2 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

2 hours ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

2 hours ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago