ಕಲಬುರಗಿ: ಜಾನಪದ ದರ್ಪಣ ಕೃತಿಯು ಸಾಹಿತ್ಯ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಅತಿಥಿ ಉಪನ್ಯಾಸಕ ಡಾ.ಸಿದ್ದಲಿಂಗ ದಬ್ಬಾ ಅಭಿಪ್ರಾಯಪಟ್ಟಿದ್ದಾರೆ.
ಕನ್ನಡನಾಡು ಲೇಖಕರ ಮತ್ತು ಓದುಗರ ಸಹಕಾರ ಸಂಘದ ವತಿಯಿಂದ ಮಾಸಿಕ ಪುಸ್ತಕ ಪರಿಚಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಜನಪದ ಸಾಹಿತ್ಯ ನಮ್ಮ ನಾಡಿನ ಸಂಸ್ಕೃತಿಯ ಪ್ರತೀಕ ಜಾನಪದ ಅಂತರ್ ಶಕ್ತಿ ಅಧ್ಯಯನ ಬಹು ಪ್ರಾಮುಖ್ಯತೆ ಮತ್ತು ಪ್ರಯೋಜನ ಪಡೆಯುತ್ತದೆ ಜಾನಪದ ಅಧ್ಯಯನ ಇಲ್ಲದೆ ಹೋದರೆ ಎಲ್ಲ ಅಧ್ಯಯನ ಅ ಪೂರ್ಣ ಎಂಬ ಅರಿವು ವಿದ್ವಾಂಸರಲ್ಲಿ ಬಂದಿದ್ದು ಬಿಟ್ಟಿದೆ. ಹಾಗಾಗಿ ಜಗತ್ತಿನಾದ್ಯoತ್ ಜನಪದ ಅಧ್ಯಯನ ಭರದಿಂದ ಸಾಗಿದೆ ಎಂದರು.
ಫೆ. 28ಕ್ಕೆ ಶಾಸಕ ಡಾ. ಅಜಯ್ ಸಿಂಗ್ ಎರಡನೇಯ ಗ್ರಾಮ ವಾಸ್ತವ್ಯ
ಸಂಘದ ಅಧ್ಯಕ್ಷರಾದ ಅಪ್ಪಾರಾವ್ ಅಕ್ಕೋಣಿ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾದ ಡಾ. ಸ್ವಾಮಿರಾವ್ ಕುಲಕರ್ಣಿ, ಸೂರ್ಯಕಾಂತ್ ಸೊನ್ನದ್, ಎಸ್. ವಿ. ಹತ್ತಿ,ಡಾ. ಶ್ರೀಶೈಲ್ ನಾಗರಾಳ, ವೆಂಕಟೇಶ್ ನೀರ್ಡಗಿ, ಸುಬ್ಬರಾವ್ ಕುಲಕರ್ಣಿ, ಎಸ್. ಎಲ್ ಪಾಟೀಲ್, ಬಿ.ಎಚ್. ನಿರಗುಡಿ ಸುರೇಶ್ ಬಡಿಗೇರ್, ಶಿವಾನಂದ ಮಠಪತಿ, ಚಾಮರಾಜ ದೊಡ್ಡಮನಿ, ಬಿ ಎಸ್ ಮಾಲಿಪಾಟೀಲ್,ಸಂಚಾಲಕರಾದ ಡಾ. ಶರಣಬಸಪ್ಪ ವಡ್ಡನಕೇರಿ ನಿರೂಪಿಸಿದರು .
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…