ಆಳಂದ: ಪಟ್ಟಣದ ಶರಣ ನಗರದ ಭಕ್ತಾದಿಗಳು ಕೈಗೊಂಡಿರುವ ೨೬ನೇ ವರ್ಷದ ಹುಬ್ಬಳ್ಳಿ ಪಾದಯಾತ್ರೆಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಚಾಲನೆ ನೀಡಿದರು.
ಶುಕ್ರವಾರ ಪಟ್ಟಣದ ಶರಣ ಮಂಟಪದಿಂದ ಆರಂಭವಾದ ಪಾದಯಾತ್ರೆ ಮಹಾಶಿವರಾತ್ರಿಯಂದು ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ಮಠದಲ್ಲಿ ಸಂಪನ್ನಗೊಳ್ಳಲಿದೆ. ಪಾದಯಾತ್ರೆಯು ಪ್ರತಿದಿನ ೩೦ ಕೀ.ಮಿ ಕ್ರಮಿಸಲಿದ್ದು ಪಾದಯಾತ್ರೆಯಲ್ಲಿ ಮಹಿಳೆಯರು ಮತ್ತು ಪುರುಷರು ಸೇರಿದಂತೆ ೭೦ ಭಕ್ತರು ಇರಲಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಪ್ರತಿಭಟನೆ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಪಾದಯಾತ್ರೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಮೃತ್ಯುಂಜಯ ಆಲೂರೆ, ರಾಜು ಸನ್ಮುಖ, ಮುಖಂಡರಾದ ರಾಜು ಆಲ್ಮದ, ಅಡವಿರಾಜ ಅತನೂರೆ, ಚೆನ್ನಮಲ್ಲ ಅಂಬಾಣೆ, ರಾಜಶೇಖರ ಯಳಸಂಗಿ, ಚೌಡಪ್ಪ ಅಂಬಾಣೆ, ರಾಜು ಪಾಟೀಲ, ಈರಣ್ಣ ಮುನ್ನೊಳ್ಳಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…