ಬಿಸಿ ಬಿಸಿ ಸುದ್ದಿ

ಕ್ಷಯ ಮುಕ್ತ ಗ್ರಾಮಕ್ಕೆ ಸಹಕರಿಸಿ: ಡಾ. ಸುರೇಶ್ ಮೇಕಿನ್

ಸೇಡಂ: ಕ್ಷಯರೋಗದಿಂದ ಗುಣಮುಖರಾದವರು ಸಮಾಜದಲ್ಲಿ ಧೈರ್ಯವಾಗಿ ಬಾಳುವುದರ ಜೊತೆಗೆ ಇತರೆ ಕ್ಷಯರೋಗಿಗಳಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸ ಮಾಡಬೇಕು ತಮ್ಮ ಗ್ರಾಮ ಕ್ಷಯಮುಕ್ತವಾಗಲು ಆರೋಗ್ಯ ಇಲಾಖೆಗೆ ಸಹಾಕಾರ ನೀಡಬೇಕು ಎಂದು , ತಾಲ್ಲೂಕ ಆರೋಗ್ಯಾಧಿಕಾರಿ ಡಾ.ಸುರೇಶ್ ಮೇಕಿನ್ ಹೇಳಿದರು.

ಕ್ಷಯರೋಗಿ ಗಳು ಸೂಕ್ತ ಚಿಕಿತ್ಸೆಯಿಂದ ಗುಣಮುಖರಾದವರು ಸಮುದಾಯದ ಜೊತೆಗೆ ಕೈ ಜೋಡಿಸಿ ಅವರು ನಮ್ಮಂತೆ ಸೂಕ್ತ ಚಿಕಿತ್ಸೆ ಪಡೆದು ಬೇರೆಯ ಕ್ಷಯರೋಗಿಗಳಿಗೆ ಮಾದರಿ ಅಗಬೇಕು. ಟಿ ಬಿ ಚಾಂಪಿಯನ್ಸ್ ಕಾರ್ಯಕ್ರಮದ ಉದ್ದೇಶ ನಿಮ್ಮ ಕುಟುಂಬದ ಸದಸ್ಯರಿಗೆ ಇಂತಹುದೇ ಕ್ಷಯರೋಗದ ಲಕ್ಷಣ ಕಂಡುಬಂದರೆ. ಸೂಕ್ತ ಚಿಕಿತ್ಸೆ ನೀಡಿ ಟಿಬಿ ಬಹಳ ದೊಡ್ಡ ಕಾಯಿಲೆ ಅಲ್ಲಾ ಇದು ಕಳಂಕ ಅಲ್ಲಾ ಇದು ಸಮುದಾಯದ ಜನರಿಗೆಹಾಗೆ ಸದ್ಯ ಚಿಕಿತ್ಸೆ ಪಡೆದುಕೊಳ್ಳುವವರಿಗೆ ನಿಮ್ಮ ಸಲಹೆ ಅತ್ಯಮೂಲ್ಯವಾಗಿದೆ.ಟಿಬಿ ಚಿಕಿತ್ಸೆಸಂಪೂರ್ಣ ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆ ಡಿಎಂಸಿ ಯಲ್ಲಿ ಕಫ ಮತ್ತು ಮಾತ್ರೆ ಉಚಿತವಾಗಿ ನೀಡಲಾಗುತ್ತದೆ, ಎಂದು ಹೇಳಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಪ್ರತಿಭಟನೆ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಸೇಡಂ ಪಟ್ಟಣದ ತಾಲ್ಲೂಕ ಸಾರ್ವಜನಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರ ಕಲಬುರಗಿ. ಹಾಗೂ ತಾಲ್ಲೂಕು ಕ್ಷಯರೋಗ ನಿರ್ಮೂಲನ ಘಟಕದಿಂದ ಆಯೋಜಿಸಿದ ಇವರ ಸಂಯುಕ್ತಶ್ರಾಯದಲ್ಲಿ .ಕ್ಷಯರೋಗಿಗಳಿಗಾಗಿ ಗುಣಮುಖರಾದವರು ಸಮುದಾಯದ ಜನರಿಗೆ ಧೈರ್ಯ ತುಂಬುವ ಕಾರ್ಯಕ್ರಮ ಟಿಬಿ ಚಾಂಪಿಯನ್ಸ್ ತರಬೇತಿ ಕಾರ್ಯಕ್ರಮದಲ್ಲಿ ಗಿಡಕ್ಕೆ ನೀರು ಊಣಿಸುವುದರ ಮೂಲಕ ರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೆ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕ ಆಡಳಿತ ವೈದ್ಯಾಧಿಕಾರಿ ಡಾ ನಾಗರಾಜ ಮಾನೆ ಮಾತ ನಾಡಿದರು. ವೇದಿಕೆ ಮೇಲೆ ಇನ್ನೋರ್ವ ಅತಿಥಿಗಳಾದ ಆಯುಷ ವೈದ್ಯರಾದ ಡಾ ನಾಗಮನಿ ಮುದ್ದ್ನಾಳ . ಜಿಲ್ಲಾ ಹಿರಿಯ ಆರೋಗ್ಯ ಮೇಲ್ವಿಚಾರಕ ಸಂತೋಷ ಕಾಳಗಿ ಅವರು ಪ್ರಾಸ್ತಾವಿಕ ನುಡಿ ಮಾತನಾಡಿದರು, ಎಸ್ ಟಿ ಎಲ್ ಎಸ್ ಶಿವಪುತ್ರ ಜನಕಟ್ಟಿ. ಎಲ್‌ ಹೆಚ್ ವಿ ತಿಪ್ಪಮ್ಮ ಮಾನಕರ್ . ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕ ಮಹಾಂತೇಶ ಹಾವನೂರ.

ಫೆ. 28ಕ್ಕೆ ಶಾಸಕ ಡಾ. ಅಜಯ್ ಸಿಂಗ್ ಎರಡನೇಯ ಗ್ರಾಮ ವಾಸ್ತವ್ಯ

ಜಿಲ್ಲಾ ಡಿ ಅರ್ ಟಿ ಬಿ ಸಕ್ಷಮ್ ಪರ್ವ ಟೀಸ್ ಅಪ್ತ ಸಮಾಲೋಚಕಮಂಜುನಾಥ ಕಂಬಾಳಿಮಠ ಅವರು ಮಾತನಾಡುತ್ತಾ ಕ್ಷಯರೋಗ ಮುಕ್ತ ವಾಗಿಸಲು ಭಾರತ ಸರ್ಕಾರದ ಘೋಷಣೆ ಪ್ರತಿ ಒಂದು ಮನೆಯಲ್ಲಿ ಕ್ಷಯರೋಗಿ ತಪ್ಪದೆ ಡಾಟ್ಸ್ ಸೆಂಟರ್ಗೆ ಬಂದು ಉಚಿತ ಚಿಕಿತ್ಸೆ ಇದೆ ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗಿ ಬಹು ಬೇಗ ಗುಣಮುಖನಾಗಲು ಸಾಧ್ಯ ಹಾಗೆ ಕ್ಷಯರೋಗ ನಿರ್ಮೂಲನೆ ಮಾಡಬೇಕಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಟಿ ಬಿ ಹೆಚ್ ವಿ. ಬೆನ್ನಂಜಿಮೆನ್ ಸ್ವಾಗತಿಸಿದರು, ನಿರೂಪಿಸಿದರು.ಲ್ಯಾಬ್ ಟೆಕ್ನೀಷನ್ ಶರತ್ ವ0ದಿಸಿದರು. ಕ್ಷಯರೋಗಿಗಳು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

sajidpress

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago