ಕಲಬುರಗಿ: ಎಸ್‌ಡಿಪಿ ಅನುದಾನದಲ್ಲಿ ಗ್ರಾಮೀಣ ಮತಕ್ಷೇತ್ರದಲ್ಲಿ ಬರುವ ಪೂಜಾ ಕಾಲೋನಿ, ಭಾಗ್ಯನಗರ, ಸಿದ್ದೇಶ್ವರ ಕಾಲೊನಿಯಲ್ಲಿ ಎಸ್‌ಡಿಪಿ ಅನುದಾನದಲ್ಲಿ ೭೮ ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಗ್ರಾಮಿಣ ಮತ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಶುಕ್ರವಾರ ಚಾಲನೆ ನೀಡಿದರು.
ಬಹಳ ದಿನದಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ನಿರ್ಮಾಣದಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಎಸ್‌ಡಿಪಿ ಅನುದಾನದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶುಕ್ರವಾರ ಚಾಲನೆ ನೀಡಲಾಗಿದೆ. ಇದರಿಂದ ಜನರಿಗೆ ಅನುಕೂಲವಾಗುತ್ತದೆ. ಅಲ್ಲದೆ ವಾಹನ ಸವಾರರಿಗೂ ಅನುಕೂಲವಾಗಲಿದೆ ಎಂದು ಶಾಸಕ ಬಸವರಾಜ ಮತ್ತಿಮೂಡ ಹೇಳಿದರು.
ಬಿ.ಜಿ.ಜವಳಿ ಅವರಿಂದ ಔತಣ ಕೂಟ ಉದ್ಘಾಟನೆ
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸಂಗಮೇಶ ವಾಲಿ, ಪಾಲಿಕೆ ಮಾಜಿ ಸದಸ್ಯ ಆರ್.ಎಸ್.ಪಾಟೀಲ್, ನಾಗಶೆಟ್ಟಿ, ರಾಮಚಂದ್ರ ಕಿವಡೆ, ಯಲ್ಲಾಲಿಂಗ ಪಾಟೀಲ್, ದೇವು ಶಾಕಾಪೂರ, ವಿನೋದ ಪಾಟೀಲ್, ಡಾ. ವಿಶ್ವನಾಥ ಪಾಟೀಲ್, ಶಿವು ಗುತ್ತೇದಾರ, ಮಹಿಪಾಲ ರೆಡ್ಡಿ, ಅಶೋಕ ಬಬಲಾದ, ಸಂಗಣ್ಣ ನಾಗಶೆಟ್ಟಿ, ಸಂಗಮ್ಮ ಪಾಟೀಲ್, ರಾಮಯ್ಯ ಗುತ್ತೇದಾರ, ರಮೇಶ ತೆಗ್ಗಿನಮನಿ, ಅಂಬಾರಾಯ ಓಕಳಿ, ನಾಗರಾಜ ಬಾವಿದೊಡ್ಡಿ, ರಾಜು ಗುತ್ತೇದಾರ, ವಿಜಯಲಕ್ಷ್ಮಿ, ಜಗದೇವಿ, ಬಸಮ್ಮ, ಜಟ್ಟದಾಋ ಕಡ್ಲಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…