ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕೋನ ಹಿಪ್ಪರಗಾ ಗ್ರಾಮದ ಶ್ರೀ ಬಸವರಾಜ ತಂದೆ ಬೀಮರಾಯ ನೈಕೋಡಿ ಅವರನ್ನು ಜೇವರಗಿ ತಾಲೂಕಿನ ಸಂಯೋಜಕರಾಗಿ ನೇಮಕ ಆಗಿದ್ದಾರೆ ಎಂದು ರಾಷ್ಟ್ರೀಯ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರಾದ ದೇವಿಂದ್ರ ಚಿಗರಳ್ಳಿ ಅವರು ತಿಳಿಸಿರುತ್ತಾರೆ.
ರಾಷ್ಟ್ರೀಯ ಸಮಾಜ ಪಕ್ಷದ ತತ್ವ ಸಿಧ್ಧಾಂತಗಳೊಂದಿಗೆ ಭದ್ದರಾಗಿ ಅತ್ಯಂತ ಕ್ರೀಯಾಶೀಲವಾಗಿ ಪಕ್ಷದ ಸಂಘಟನೆ ಪಕ್ಷದ ಏಳಿಗೆಯ ಹಿತ ದೃಷ್ಟಿಯಿಂದ ಕಾಯ೯ ಚಟುವಟಿಕೆಗಳು ಮಾಡುವದರ ಜೋತೆಗೆ ಪಕ್ಷದ ಅಧ್ಯಕ್ಷ ಪದಾಧಿಕಾರಿಗಳ ಮುಖಂಡರ ಸಲಹೆ ಸೂಚನೆ ಸಹಾಯ ಸಹಕಾರದೊಂದಿಗೆ ಮುಂಬರುವ ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಎಮ್. ಎಲ್. ಎ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿ ಗೆಲ್ಲಿಸಿಕೊಂಡು ಬರಲು ಇಂದಿನಿಂದಲೆ ಕಾಯೋ೯ನ್ಮುಖವಾಗಲು ತಿಳಿಸಿದರು.
ದಲಿತ ಮಾದಿಗ ಸಮನ್ವಯ ಸಮಿತಿಯಿಂದ ಗ್ರಾಪಂ ಸದಸ್ಯರಿಗೆ ಸನ್ಮಾನ
ಈ ಸಂದರ್ಭದಲ್ಲಿ ಡಾ. ಚಂದ್ರಕಾಂತ್ ಗವ್ಹಾರ ಹಾಗೂ ಸಿದ್ದರಾಮ ಕೆ. ಚಿಕ್ಕೌಲಗಿ ಸಿದ್ದು ಸರಡಗಿ, ಸಂಜಯಕುಮಾರ ಶಿವಬೊ ಇನ್ನಿತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…