ಕಲಬುರಗಿ: ಸುಭಾಶ್ಚಂದ್ರ ಪಾಟೀಲ್ ಸ್ಮಾರಕ ಜನಕಲ್ಯಾಣ ಟ್ರಸ್ಟ್ ಪಾಳಾ ವತಿಯಿಂದ ಮೂರನೇ ವರ್ಷದ ರಾಷ್ಟ್ರೀಯ, ರಾಜ್ಯ ಮತ್ತು ಕಲ್ಯಾಣ ಕರ್ನಾಟಕ ” ಬಸವ ಪುರಸ್ಕಾರ”ಕೆ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
2017 ರಿಂದ 2021ರವರೆಗೆ ಪ್ರಕಟವಾಗಿರುವ ಕನ್ನಡ ಸಾಹಿತ್ಯದ ಯಾವುದೇ ರೀತಿಯ ಪುಸ್ತಕಗಳು 3 ಪ್ರತಿಯ ಜೊತೆಗೆ ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ 30 ಮಾರ್ಚ್ ಒಳಗಾಗಿ ಅಧ್ಯಕ್ಷರು ಶರಣಗೌಡ ಪಾಟೀಲ್ ಕಾರ್ಯದರ್ಶಿಗಳು .ಮೇಘರಾಜ್ ಅರಳಿ ಮನೆ ನಂ.1-1495/38(2). ಕೊಠಾರಿ ಭವನ್ ಎದುರುಗಡೆ ಗೋದುತಾಯಿ ನಗರ್ ಎರಡನೇ ಕ್ರಾಸ್ ಕಲಬುರ್ಗಿ 585103, ಹೆಚ್ಚಿನ ಮಾಹಿತಿಗಾಗಿ 9731555117, 9611170234 ಕಳುಹಿಸಬಹುದಾಗಿದೆ.
ನೇಕಾರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ
ಆಯ್ಕೆಯಾದವರಿಗೆ ಬೆಳ್ಳಿ ಪದಕ ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿರುತ್ತದೆ ಎಂದು ಟ್ರಸ್ಟ್ ಅಧ್ಯಕ್ಷರಾದ ಶರಣಗೌಡ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…