ಕಲಬುರಗಿ: ನಗರದ ಸಂಗತ್ರಾಶದ ವಾಡಿಯ ಕೆಬಿಎನ್ ಟ್ರಾಫ್ ಗ್ರೌಂಡ್ ನಲ್ಲಿ ಇಂದು ಕೆಬಿಎನ್ ಚಾಂಪಿಯನ್ ಟ್ರೋಫಿಯ ನಿಮಿತ್ತ ಫೈನಲ್ ಕ್ರಿಕೆಟ್ ಪಂದ್ಯ ನಡೆಯುತ್ತಿದೆ.
ಫೈನಲ್ ಪಂದ್ಯ ಹಾಗೂ ವಿಜೇತ ಪಂದ್ಯಗಳಿಗೆ ಟ್ರೋಫಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಭಾರತದ ಮಾಜಿ ಕ್ರಿಕೆಟ್ ಕ್ಯಾಪ್ಟನ್ ಹಾಗೂ ಕೆಬಿಎನ್ ಚಾಂಪಿಯನ್ ಟ್ರೋಫಿಯ ಬ್ರಾಂಡ್ ಅಂಬಸೆಟರ್ ಆಗಿರುವ ಮೊಹ್ಮದ್ ಅಜರೋದ್ದಿನ್ ಹಾಗೂ ಮತ್ತೋರ್ವ ಮಾಜಿ ಕ್ರಿಕೆಟ್ ಆಟಗಾರ ಮೊಹ್ಮದ್ ಕೈಫ್ ನಗರಕ್ಕೆ ಆಗಮಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ SFI – DYFI ಮನವಿ
ಇಂದು ಕೆಬಿಎನ್ ಟ್ರಾಫ್ ಗ್ರೌಂಡ್ ನಲ್ಲಿ ಕೆಸಿಸಿ ಟೈಗರ್ಸ್ ಹಾಗೂ ಜೆಸಿ ಥೌಂಡರ್ಸ್ ಮದ್ಯೆ ಫೈನಲ್ ಪಂದ್ಯ ನಡೆಯುತ್ತಿದ್ದು, ಮೈದಾನದಲ್ಲಿ ಕ್ರಿಕೆಟ್ ಅಭಿಮಾನಿಗಳು ದಂಡು ಆಗಿಮಿಸಿದೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…