ಕಲಬುರಗಿ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2020-21ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅರ್ಹ ನವೀಕರಣ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶೀಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು 2021ರ ಮಾರ್ಚ್ 3ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್ಸೈಟ್ನ್ನು ಅಥವಾ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಸಹಾಯವಾಣಿ ಸಂಖ್ಯೆ 8050770004 ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಪುರಾತನ ಕಾಲದಲ್ಲಿ ನಾಗಾವಿ ಪ್ರದೇಶವು ದಕ್ಷಿಣ ಭಾರತದಲ್ಲಿ ನಾಗಾವಿ ಪ್ರಸಿದ್ದಿ ಪಡೆದ ವಿಶ್ವ ವಿದ್ಯಾಲಯವಾಗಿತ್ತು ಎಂದು ತಹಸಿಲ್ದಾರ್ ನಾಗಯ್ಯ…
ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.1-1-2025 ಅರ್ಹತಾ ದಿನವನ್ನಾಗಿ ಪರಿಗಣಿಸಿಕೊಂಡು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು,…
ಕಲಬುರಗಿ: ವಿದ್ಯಾರ್ಥಿಗಳು ಜಿಲ್ಲೆಯ ಎಲ್ಲಾ ವಿಕಲಚೇತನರಿಗೆ ಹೆಚ್ಚಿನ ಸ್ಥಾನಮಾನಗಳನ್ನು ಸಿಗಬೇಕು ಹಾಗೂ ಎಲ್ಲ್ಲಾ ಕ್ರೀಡೆಗಳಲ್ಲಿ ಭಾಗವಹಿಸಿ ಜಯಸಾಧಿಸಬೇಕು ಎಂದು ಅಪರ…
ಪ್ರಜ್ವಲ್,ಧೀರಜ್ ಸೋಲಿಸಿ ಗೆದ್ದು ಬೀಗಿದ ಬೊಬ್ರೋಬ್ ಹಾಗೂ ಸುಲ್ತಾನೋವ್ ಕಲಬುರಗಿ, ನವೆಂಬರ್ ೨೧ : ಐಟಿಎಫ್ ಕಲಬುರಗಿ ಓಪನ್ ಟೆನಿಸ್…
ಕಲಬುರಗಿ: ವೀರಭದ್ರೇಶ್ವರ ಸಾಂಸ್ಕೃತಿಕ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ರಿ ಆಳಂದ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು…
ಕಲಬುರಗಿ: ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಡಾ.ಬಿ.ಆರ್. ಅಂಬೇಡ್ಕರ್ ಫಂಕ್ಷನ್ ಹಾಲ್ನಲ್ಲಿ ಆಡಿಟ್ ದಿವಸ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ…