ಕೋಲಾರ: ನರಸಾಪುರದಲ್ಲಿ ಆರಂಭಿಸಲು ಉದ್ದೇಶಿಸಿರುವ 650 ಕೋಟಿ ರೂ. ಬಂಡವಾಳದ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಉತ್ಪನ್ನಗಳ ಕಂಪನಿಗೆ ಈಗಾಗಲೇ 40 ಎಕರೆ ಜಮೀನನ್ನು ಸರ್ಕಾರ ಮಂಜೂರು ಮಾಡಿದ್ದು, ಬಾಕಿ 3 ಎಕರೆ ಜಮೀನು ಮಂಜೂರು ಮಾಡುವಂತೆ ಲೀ ಅವರು ಮನವಿ ಮಾಡಿದರು.
ಈಗಾಗಲೇ ವಿಸ್ಟ್ರಾನ್ ಕಂಪನಿಯ ಒಂದು ಘಟಕ ಪೀಣ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 1500 ಜನರಿಗೆ ಉದ್ಯೋಗ ನೀಡಿದೆ ಎಂದು ಲೀ ತಿಳಿಸಿದರು. ರಾಜ್ಯ ದಲ್ಲಿ ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಸುವ ದೃಷ್ಟಿಯಿಂದ ಎಲ್ಲ ಸಹಕಾರ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು.
ಕಂಪನಿಯ ಸ್ಥಳೀಯ ನಿರ್ದೇಶಕ ಸೆಂಥಿಲ್ ಕುಮಾರ್ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ವಿಸ್ಟ್ರಾನ್ ಸಂಸ್ಥೆಯ ಹಿರಿಯ ವ್ಯವಸ್ಥಾಪಕ ಮಂಜುನಾಥ್.ಬಿ. ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…