ಕಲಬುರಗಿ: ಮಹಾರಾಷ್ಟ್ರದ ಗಡಿ ಭಾಗದಲ್ಲಿ ಸ್ಥಾಪಿಸಿರುವ ಚೆಕ್ಪೋಸ್ಟ್ಗಳಲ್ಲಿ ಕಾರ್ಯನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ಇಬ್ಬರು ಅಧಿಕಾರಿಗಳನ್ನು ಜಿಲ್ಲಾಧಿಕಾರಿ ವಿವಿ ಜ್ಯೋತ್ಸ್ನಾ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಹಿನ್ನಲೆಯಲ್ಲಿ ಆಳಂದ ತಾಲೂಕಿನ ಹಿರೋಳ್ಳಿ ಗಡಿಯಲ್ಲಿ ಸ್ಥಾಪಿಸಲಾಗಿರುವ ಚೆಕ್ಪೋಸ್ಟ್ದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡಿದರೂ ಹೋಗದೆ ಕರ್ತವ್ಯಕ್ಕೆ ಹಾಜರಾಗದ ಹಿನ್ನೆಯಲ್ಲಿ ಅಮಾನತು ಮಾಡಿರುವುದಾಗಿ ತಿಳಿದುಬಂದಿದೆ.
ರಾಜ್ಯ ಹೆದ್ದಾರಿ ತಡೆದು ಎಸ್ಎಫ್ಐ ಪ್ರತಿಭಟನೆ
ಆಳಂದ ತಾಲ್ಲೂಕಿನ ಹಿರೋಳ್ಳಿ ಗ್ರಾಮ ಲೆಕ್ಕಾಧಿಕಾರಿ ರವೀಂದ್ರ ಮತ್ತು ಆರೋಗ್ಯ ಸಹಾಯಕ ರೇವಣಸಿದ್ದ ಎಂಬುವರನ್ನು ಅಮಾನತು ಡಿಸಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…