ಕಲಬುರಗಿ: ನಗರದ ಕುಸನೂರು ರಸ್ತೆಯಲ್ಲಿರುವ ತಿಲಕನಗರ ಬಡಾವಣೆಯಲ್ಲಿ ನಳದ ಪೈಪುಗಳು ಒಡೆದು ಹೋಗಿದ್ದು , ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದು ಕರ್ನಾಟಕ ವೆಲ್ಫೇರ್ ಪಾರ್ಟಿ ಕಲಬುರ್ಗಿ ದಕ್ಷಿಣ ದಕ್ಷಿಣ ವಲಯ ಅಧ್ಯಕ್ಷ ಪ್ರಕಾಶ್ ಪಾಟೀಲ್ ಆಗ್ರಹಿಸಿದ್ದಾರೆ.
ಕಲಬುರ್ಗಿ ಒಳಚರಂಡಿ ಮಂಡಳಿ ಅಧಿಕಾರಿಗೆ ಮನವಿ ಸಲ್ಲಿಸಿದ ಅವರು, ಬಡಾವಣೆಯಲ್ಲಿ ಒಳಚರಂಡಿ ಕಾಮಗಾರಿ ಮಾಡುವಾಗ ಕೆಲವು ಕಡೆಗಳಲ್ಲಿ ನಳದ ಪೈಪುಗಳು ಒಡೆದು ಹೋಗಿವೆ.
17.16 ಕೋಟಿ ಕಾಮಗಾರಿಗೆ ಶಾಸಕಿ ಕನೀಜ್ ಫಾತೀಮಾ ಚಾಲನೆ
ಬೇಸಿಗೆಕಾಲ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಡಾವಣೆಯ ಜನರಿಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಕೂಡಲೇ ಒಳಚರಂಡಿ ಮಂಡಳಿ ದುರಸ್ತಿಗೆ ಮುಂದಾಗುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾಧ್ಯಕ್ಷರು ಸಲೀಂ ಅಹ್ಮದ್ ಚಿತಾಪುರ, ಜಿಲ್ಲಾ ಉಪಾಧ್ಯಕ್ಷರು ಸಿದ್ದಣ್ಣ ಚಕ್ರ ಜಿ, ಕಲಬುರ್ಗಿ ದಕ್ಷಿಣ ಮತಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಅಫ್ಜಲ್ ಖಾನ್ ಇನ್ನಿತರರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…