ಕಲಬುರಗಿ: ಪೆಟ್ರೋಲ್, ಡಿಸೇಲ್, ಅಡುಗೆ ಅನೀಲ ಮತ್ತು ದಿನನಿತ್ಯದ ಇತರೆ ವಸ್ತುಗಳ ಬೆಲೆ ಏರಿಕೆ ಹಾಗೂ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಕಂಡು ಬೆಸತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ರವರ ಅಧ್ಯಕ್ಷತೆಯಲ್ಲಿ ಉತ್ತರ ಮತ ಕ್ಷೇತ್ರದ ಶಾಸಕಿ ಕನೀಜ ಫಾತಿಮಾ ಹಾಗೂ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಲತಾ ರವಿ ರಾಠೋಡ ರವರ ನೇತೃತ್ವದಲ್ಲಿ ಹಲವು ಮಹಿಳೆಯರು ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಮಂಜುಳಾ ಎಸ್. ಪಾಟೀಲ, ಪ್ರೇಮಾ ಚವ್ಹಾಣ, ಶಕುಂತಲಾ ಹಿರೇಮಠ, ಸುಮಾ ಕೋರವಾರ, ಅಂಜನಾ ನಾಟೀಕಾರ, ಸುಭದ್ರಾ ಕೋರವಾರ, ಪವಿತ್ರಾ ಟೆಂಗಳಿ, ಪೂಜಾ ಕೋರವಾರ, ಗಿರೀಜಾ ಕೋರವಾರ, ಕವಿತಾ ದೇವಿನಗರ, ಅನುಸೂಯಾ ಬಾಪುನಗರ, ರಂಗಮ್ಮ ಓಕಳಿಕರ್, ಸುಲೋಚನಾ ಬೆಣ್ಣೂರ, ಐಶ್ಚರ್ಯ ಕೋರವಾರ, ಲಕ್ಷ್ಮೀ ಬೆಣ್ಣೂರ, ಮಹಾನಂದ ಗೌಂಡಿ ಪಕ್ಷವನ್ನು ತೋರೆದು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ತಿಳಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…