ಜೇವರ್ಗಿ: ಕ್ಷಯ ಮುಕ್ತ ಕರ್ನಾಟಕ ಮಾಡಲು ಪಣತಡೋಣ ಈ ಕ್ಷಯರೋಗಿ ಸಮುದಾಯದ ಜನರಿಗೆ ಮಾದರಿಯಾಗಿ ಹೊರ ಬರಲಿ ಕಾಳಂಕ ತಾರತಮ್ಯ ಇಲ್ಲದೆ ಸಮಾಜದಲ್ಲಿ ಬದುಕುಬಹುದು ಮುಖ್ಯವಾದದ್ದು ಆರೋಗ್ಯ ಕ್ಷಯರೋಗ ಪರೀಕ್ಷೆ ಮಾಡಿಸಿ ಪತ್ತೆ ಹಚ್ಚುವಬಹುದು ಹಾಗೆ ಸೂಕ್ತ ಚಿಕಿತ್ಸೆಯಿಂದ ಬೇಗ ಗುಣಮುಖರಾಗಬಹುದು ಹಾಗೆ ಕ್ಷಯ ಮುಕ್ತ ಕರ್ನಾಟಕ ಮಾಡಲು ಪಣತೋಡೊಣ ಎಂದು, ಡಾ. ಸಿದ್ದು ಪಾಟೀಲ್ ಹೇಳಿದರು.
ಕ್ಷಯ ರೋಗಿಗಳು ಸೂಕ್ತ ಚಿಕಿತ್ಸೆಯಿಂದ ಗುಣಮುಖರಾದವರು ಸಮುದಾಯದ ಜೊತೆಗೆ ಕೈಜೋಡಿಸಿ ಅವರು ನಮ್ಮಂತೆ ಸೂಕ್ತ ಚಿಕಿತ್ಸೆ ಪಡೆದು ಬೇರೆಯ ಕ್ಷಯರೋಗಿಗಳಿಗೆ ಮಾದರಿ ಅಗಬೇಕು. ಟಿಬಿ ಚಾಂಪಿಯನ್ಸ ಕ್ರಮದ ಉದ್ದೇಶ ನಿಮ್ಮ ಕುಟುಂಬದ ಸದಸ್ಯರಿಗೆ ಇಂತಹುದೇ ಕ್ಷಯರೋಗದ ಲಕ್ಷಣ ಕಂಡುಬಂದರೆ. ಸೂಕ್ತ ಚಿಕಿತ್ಸೆ ನೀಡಿ ಟಿಬಿ ಬಹಳ ದೊಡ್ಡಕಾಯಿಲೆ ಅಲ್ಲಾ ಇದು ಕಳಂಕ ಅಲ್ಲಾ ಇದು ಸಮುದಾಯದ ಜನರಿಗೆ ಹಾಗೆ ಸದ್ಯ ಚಿಕಿತ್ಸೆ ಪಡೆದುಕೊಳ್ಳುವವರಿಗೆ ನಿಮ್ಮ ಸಲಹೆ ಅತ್ಯಮೂಲ್ಯವಾಗಿದೆ. ಟಿಬಿ ಚಿಕಿತ್ಸೆ ಸಂಪೂರ್ಣ ಉಚಿತವಾಗಿ ಎಲ್ಲಾ ಸರ್ಕಾರಿ ಆಸ್ಪತ್ರೆ ಡಿ ಎಂ ಸಿ ಯಲ್ಲಿ ಕಫ ಮತ್ತು ಮಾತ್ರೆ ಉಚಿತವಾಗಿ ನೀಡಲಾಗುತ್ತದೆ, ಎಂದು ಹೇಳಿದರು.
ಯುವಜನತೆಯ ಮೇಲಿದೆ ಅಪಾರ ಜವಾಬ್ದಾರಿ: ಡಾ. ರಾಘವೇಂದ್ರ ಚಿಂಚನಸೂರ
ಪಟ್ಟಣದ ಜೇವರ್ಗಿ ತಾಲ್ಲೂಕ ಸಾರ್ವಜನಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರ ಕಲಬುರಗಿ. ಇವರ ಸಂಯುಕ್ತಶ್ರಾಯದಲ್ಲಿ. ಕ್ಷಯರೋಗಿಗಳಿಗಾಗಿ ಗುಣಮುಖರಾದವರು ಸಮುದಾಯದ ಜನರಿಗೆ ಧೈರ್ಯ ತುಂಬುವ ಕಾರ್ಯಕ್ರಮ ಟಿಬಿ ಚಾಂಪಿಯನ್ಸ್ಗೆಗಿಡಕ್ಕೆ ನೀರು ಊಣಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲ್ಲೂಕ ಎಂಡಿ ªÉÄr¶Ã£ï ªÉÊದ್ಯಾರಾದ ಡಾ.ಶಿವಶರಣಪ್ಪ ವಾಲಿ ಮಾತನಾಡಿದರು. ವೇದಿಕೆ ಮೇಲೆ ಅತಿಥಿಗಳಾದ ಡಿಪಿಎಸ್ ಸುರೇಶ್ zÉÆqÀتÀĤ ಅವರು ಪ್ರಸ್ಥವಿಕ ನುಡಿ ಮೂಲಕ ಮಾತನಾಡುತ್ತ ಕ್ಷಯ ರೋಗ ಮುಕ್ತ ವಾಗಿಸಲು ಭಾರತ ಸರ್ಕಾರದ ಘೋಷಣೆ ಪ್ರತಿ ಒಂದು ಮನೆಯಲ್ಲಿ ಕ್ಷಯರೋಗಿ ತಪ್ಪದೆ ಡಾಟ್ಸ್ ¸ÉAಟರ್‌ಗೆ ಬಂದು ಉಚಿತ ಚಿಕಿತ್ಸೆ ಇದೆ ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗಿ ಬಹು ಬೇಗ ಗುಣಮುಖನಾಗಿ ಚಾಂಪಿಯನ್ಸ್ ಅಗಲು ಸಾಧ್ಯ ಹಾಗೆ ಇದೆ ತಿಂಗಳು 24ರಂದು ವಿಶ್ವ ಕ್ಷಯ ರೋಗ ದಿನವನ್ನಾಗಿ ಆಚರಿಸಲಾಗುತ್ತದೆ ಪ್ರತಿ ಒಬ್ಬರು ಎರಡೂ ವಾರಕಿಂತ ಕೆಮ್ಮು ಜ್ವರ ತೂಕ ಕಡಿಮೆ ಅಗುವುದರ ಲಕ್ಷಣ ಕಂಡು ಬಂದಲ್ಲಿ ತಪ್ಪದೆ ನಮ್ಮ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ. ಕ್ಷಯರೋಗ ನಿರ್ಮೂಲನೆ ಮಾಡಲು ಕೈ ಜೋಡಿಸಿ ಎಂದು ಹೇಳಿದರುವೇದಿಕೆ ಮೇಲೆ ಪ್ರಮುಖರಾದ ಜಿಲ್ಲಾ ಡಿಅರ್ ಟಿಬಿ ಸಕ್ಷಮ ಪರ್ವ ಟೀಸ್ ಅಪ್ತ ಸಮಾಲೋಚಕ ಮಂಜುನಾಥ ಕಂಬಾಳಿಮಠ , ಹಿರಿಯ ಟಿಬಿ ಚಿಕಿತ್ಸಾ ಮೇಲ್ವಿಚಾರಕ ಮಹ್ಮದ್ ಮಹ್ಜರುದ್ದಿನ್ ಹುಸೇನ್, ಕಿರಿಯ ಆರೋಗ್ಯ ಸಹಾಯಕ ಮಹ್ಮದ್ ಅಲ್ತಪ್. ಕಿರಿಯ ಮಹಿಳಾ ಅರೋಗ್ಯ ಸಹಾಯಕಿ ರತ್ನಕಲಾ ರಾಜು, ಉಪಸ್ಥಿತರಿದ್ದರು.
ಶಿವಾಜಿ ಮಹಾರಾಜರ ಜಯಂತಿ ಮತ್ತು ನಾಟಕ ಪ್ರದರ್ಶನ
ಇದೆ ಸಂದರ್ಭದಲ್ಲಿ ಐದು ಟಿಬಿ ಚಾಂಪಿಯನ್ಗಳಿಗೆ, ಗುಣಮುಖರಾದವರಿಗೆ ಸನ್ಮಾನಿಸಿ ಹಾಗೂ ಪೌಷ್ಟಿಕಾಹಾರ ನೀಡಿದ ನಂತರ ಟಿಬಿ ಚಾಂಪಿಯನ್ತಮ್ಮ ಅನಿಸಿಕೆ ಅಭಿಪ್ರಾಯ ಹoಚ್ಚಿಕೊಂಡರು. ಕಾರ್ಯಕ್ರಮದ ವಿಕ್ರಮ ಬಾಳಗನೂರ ಸ್ವಾಗತಿಸಿದರು, ಎ ಅರ್ ಟಿ ಅಪ್ತ ಸಮಾಲೋಚಕ ದಯಾನಂದ ಕಾರ್ಕಿ ನಿರೂಪಿಸಿದರು. ನಾಗರಾಜ ನರಿಬೋಳಿ ವ0ದಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…