ಕಲಬುರಗಿ: ವಿಜಯನಗರ ಹೊಸಪೇಟೆ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪರವಾಗಿ ವಾದ ಮಾಡುವ ವಕೀಲರಿಗೆ ಜೀವದ ಭದ್ರತೆ ಇಲ್ಲದಂತಾಗಿದ್ದು, ವೈದ್ಯರ ರಕ್ಷಣಾ ಕಾಯ್ದೆ ಮಾದರಿಯಲ್ಲೆ ನ್ಯಾಯವಾದಿಗಳ ರಕ್ಷಣೆಗಾಗಿ ಕಾನೂನು ರಚಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ( ಪ್ರವೀಣ ಶೆಟ್ಟಿ ಬಣ ) ಇಂದು ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಒತ್ತಾಯಿಸಿದರು.
ರಾಜ್ಯದಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ ಭದ್ರತೆ ಕಲ್ಪಿಸಬೇಕು ನ್ಯಾಯಾಲಯದ ಒಳಗಡೆ ಬರುವ ಪ್ರತಿಯೊಬ್ಬರಿಗೂ ತಪಾಸಣೆ ಮಾಡಿ ಒಳಗಡೆ ಬಿಡುವ ವ್ಯವಸ್ಥೆ ಆಗಬೇಕು. ತಪಾಸಣೆ ವೇಳೆಯಲ್ಲಿ ಯಾವುದೇ ರೀತಿಯ ಆಯುಧ ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಅವರು ಆಗ್ರಹಿಸಿದರು.
ರಂಗಂಪೇಟೆ: ಆಕಸ್ಮಿಕ ವಿದ್ಯುತ್ ತಗುಲಿ ಕಾರ್ಮಿಕ ಸಾವು
ಜಿಲ್ಲಾ ಕಾನೂನು ಘಟಕ ಅಧ್ಯಕ್ಷರಾದ ಸಂಪತ್ ಹಿರೇಮಠ್, ಗೋಪಾಲ್ ನಾಟಿಕರ್ , ಸಂತೋಷ್ ಚೌದ್ರಿ , ಮನೋಹರ್ ಬೀರನೂರ , ವಿಜಯಕುಮಾರ್ ಅಂಕಲಗಿ , ಅನಿಲ್ ಗಾಯಕ್ವಾಡ , ಶಂಭು ಶರಣು ದ್ಯಾಮಾ, ಸಂತೋಷ ಅಂಕಲಗಿ ಮತ್ತು ಪವನ್ ಸುಲೇಪೇಟ್ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…