ಯಾದಗಿರಿ: ಬಿಸಿ ನೀರು ಚಲ್ಲಿ ಓರ್ವ ಬಾಲಕಿ ಸಾವನ್ನಪ್ಪಿನದ್ದು, ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಸುರಪುರ ತಾಲ್ಲೂಕಿನ ದೊಡ್ಡ ತಾಂಡದಲ್ಲಿ ನಡೆದಿದೆ.
ಬೆಳಗ್ಗೆ ಜಾತ್ರೆಗೆ ಹೋಗಬೇಕೆಂದು ನೀರು ಕಾಯಿಸಿದ್ದ ಕುಟುಂಬಸ್ಥರು ಅವರ ಯಮರೂಪಿಯಾದ ನಾಯಿ ಒಂದು ಮಾಡಿದ ಎಡವಟ್ಟಿನಿಂದಾಗಿ ನೀರು ಬಿದ್ದ ಪರಿಣಾಮ ಬಾಲಕಿಯೊಬ್ಬಳು ಮತಪಟ್ಟು, ಇನ್ನುಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕ್ರೀಡಾ ಗ್ರಾಮ ಅಭಿವೃದ್ಧಿಪಡಿಸಲು ಮಂಡಳಿಯಿಂದ ಚಿಂತನೆ: ರೇವೂರ
ಆರತಿ ತಂದೆ ನೆಹರು ಚವಾಣ್ ಎಂಬ 6 ವರ್ಷದ ಬಾಲಕಿ ಮೃತಪಟ್ಟಿದ್ದು , 47 ವರ್ಷದ ನೆಹರು 35 ವರ್ಷದ ತಾರಿಬಾಯಿ 8ವರ್ಷದ ಗೀತ ಮತ್ತು ಐದು ವರ್ಷದ ಯುವರಾಜ ಎಂಬ ಮಗು ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ.
ಎಲ್ಲರನ್ನೂ ಚಿಕಿತ್ಸೆಗಾಗಿ ಶಹಾಪುರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆರತಿ ಎಂಬ ಬಾಲಕಿ ಮೃತಪಟ್ಟರೆ ಇನ್ನುಳಿದ ಎಲ್ಲರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರ್ಗಿಗೆ ರವಾನಿಸಲಾಗಿದೆ.
ರಂಗಂಪೇಟೆ: ಆಕಸ್ಮಿಕ ವಿದ್ಯುತ್ ತಗುಲಿ ಕಾರ್ಮಿಕ ಸಾವು
ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…