ಕಲಬುರಗಿ: ವಾರ್ಡ್ ನಂ.೨೯ ಮಹಾತ್ಮ ಬಸವೇಶ್ವರ ಕಾಲೋನಿಯಲ್ಲಿ ಎಸ್ಸಿಪಿ ಅನುದಾನ 40 ಲಕ್ಷ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಕನೀಜ್ ಫಾತೀಮಾ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಫರಾಜುಲ್ ಇಸ್ಲಾಂ, ಮಲ್ಲಿಕಾರ್ಜುನ ಟೆಂಗಳಿ, ಆದಿಲ್ ಸುಲೇಮಾನ್ ಸೆಠ್, ಕವಿರಾಜ ಕೊಳಕೂರ, ಮಲ್ಲಿಕಾರ್ಜುನ ಬರುಡೆ, ಸಂತೋಷ ನಂದಗಾವಿ, ರಾಚಣ, ಚಂದ್ರಕಾಂತ ಸಂಗಾವಿ, ಶಿವಕುಮಾರ, ರಾಕೇಶ ನಾಡಗೌಡ, ಸಂತೋಷ್ ಮಣಮಿ, ಶಿವಾನಂದ ತೊರವಿ, ತುಕಾರಾಮ್ ಕೋರಳ್ಳಿ, ಸಂತೋಷ್ ಹಳ್ಳಿಪೇಟೆ ಇತರರು ಇದ್ದರು.
ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…