ಸುರಪುರ: ನಗರದ ಎಸ್‌ಬಿಐ ಬಳಿಯಲ್ಲಿನ ದೊಡ್ಡಿಯೊಂದರಲ್ಲಿ ಗೋಶಾಲೆಯಲ್ಲಿನ ಜಾನುವಾರುಗಳಿಗಾಗಿ ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮೇವು ಸುಟ್ಟು ಭಸ್ಮವಾಗಿದೆ.
ಸರ್ದಾರ ಸೇಠ್ ಎಂಬುವವರಿಗೆ ಸೇರಿದ ದೊಡ್ಡಿಯಲ್ಲಿ ಜಾನುವಾರುಗಳಿಗಾಗಿ ಸುಮಾರು ೨೫ ಟ್ರೀಪ್‌ಗಿಂತಲು ಅಧಿಕ ಪ್ರಮಾಣದ ಹುಲ್ಲು ಮತ್ತು ಶೇಂಗಾದ ಒಟ್ಟು ಸಂಗ್ರಹಿಸಿಡಲಾಗಿತ್ತು.
ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಸಲು ನಗರಸಭೆ ಅಧ್ಯಕ್ಷರಿಗೆ ಮನವಿ
ಗುರುವಾರ ಸಾಯಂಕಾಲ ಯಾರೋ ಕಿಡಿಗೇಡಿಗಳು ಕಿಡಿಗೇಡಿಗಳು ಬೆಂಕಿ ಹಾಕಿದ್ದರಿಂದ ಹುಲ್ಲು ಸುಟ್ಟಿದೆ ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.ಬೆಂಕಿಯಿಂದಾಗಿ ಇಡೀ ಪ್ರದೇಶವೆಲ್ಲ ಹೊಗೆಯಿಂದ ತುಂಬಿಕೊಂಡು ಜನರು ಭಯಭೀತಗೊಂಡಿದ್ದರು.
ವಿಷಯ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವುದರೊಳಗೆ ಎಲ್ಲಾ ಹುಲ್ಲು ಸುಟ್ಟು ಕರಕಲಾಗಿದೆ.ಸ್ಥಳಕ್ಕೆ ಕಂದಾಯ ಇಲಾಖೆಯ ಸಿಬ್ಬಂದಿಯು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…