ಆಳಂದ: ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಲಬುರಗಿ ಜಿಲ್ಲಾಧ್ಯಕ್ಷ ಮಹೇಶ್ ಕಾಶಿ ನೇತೃತ್ವದಲ್ಲಿ ಮಾಸಿಕ ಸಭೆ ನಡೆಯಿತು.
ಮೊದಲಿಗೆ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ನಾಡಿನ ನೆಲ, ಜಲ, ಭಾಷೆ, ಸಾಹಿತ್ಯ ಉಳಿಸಿ ಬೆಳೆಸಲು ಕನ್ನಡಿಗರು ಮುಂದಾಗಬೇಕು ಹಾಗೂ ತಾಲೂಕು ಮಟ್ಟದಲ್ಲಿ ಸಂಘಟನೆ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಹಿರಿಯರನ್ನು ಗೌರವಿಸುವ ಮನೋಭಾವ ಯುವಜನತೆ ಬೆಳೆಸಿಕೊಳ್ಳಬೇಕು: ಜಯಶ್ರೀ ಮತ್ತಿಮಡು
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ಮಹಾಂತೇಶ ಸಣ್ಣಮನಿ, ರತ್ನಾಕರ ಕುಂಭಾರ,ಉಪಾಧ್ಯಕ್ಷ ಅನಂದರಾಯ ಯಲಶೆಟ್ಟಿ, ಪ್ರಭು ಪಾಟೀಲ್,ದೌಲಪ್ಪ ವಣದೇ, ನಿಂಬರ್ಗಾ ವಲಯ ಅಧ್ಯಕ್ಷರಾದ ಬಸವರಾಜ ಯಳಸಂಗಿ, ದೌಲಪ್ಪ ಮಸರೆ,ಚಂದ್ರಕಾಂತ ಅವಟೆ,ಕಲ್ಯಾಣ ಕುಮಾರ್,ಅಣ್ಣಾರಾವ್ ಪಾಟೀಲ್, ಸಂತೋಷ ಕುಮಾರ್, ಮಡಿವಾಳಪ್ಪ ಮಡಿವಾಳ, ವಿಶಾಲ ಪಾಟೀಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…