ಕಲಬುರಗಿ: ಪ್ರಧಾನಮಂತ್ರಿ ಆತ್ಮ ನಿರ್ಭಯ ನಿಧಿ ಯೋಜನೆ ನಗರಪಾಲಿಕೆ ಆವರಣದಲ್ಲಿ ಕೆನರಾ ಬ್ಯಾಂಕ್ ಇಂದ ಲೋನ್ ನೀಡಲಾಯಿತು. ಬೀದಿ ವ್ಯಾಪಾರಿಗಳಿಗೆ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯು ಟೌನ್ ಹಾಲ್‌ನಲ್ಲಿ ಪಿಎಂ ಸ್ವಾನಿಧಿ ಕುರಿತು ಜಾಗೃತಿ ಕಾರ್ಯಕ್ರಮ ನೆರವೇರಿಸಲಾಯಿತು.
100 ಹೆಚ್ಚು ಬೀದಿಬದಿ ಮಾರಾಟಗಾರರು ಕಾರ್ಯಕ್ರಮಕ್ಕೆ ಹಾಜರಾಗಿದ್ದರು. ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ನಾಗುಬಾಯಿ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಲೀಡ್ ಬ್ಯಾಂಕ್ ಲೀಡ್ ಡಿಸ್ಟ್ರಿಕ್ಟ್ ಎಜಿಎಂ ಇಂತೆಸರ್ ಹುಸೇನ್, ಡಿಎಂ ಎಸ್‌ಎಂಇ ಸುಲಭ್ ವೆಂಕಟ ರಾಮುಲು ಸ್ವಾಗತಿಸಿದರು.
ಕಡಕೋಳ ಮಡಿವಾಳೇಶ್ವರರ ಸಿನೆಮಾದಲ್ಲಿ ಕಲಬುರ್ಗಿ ಪ್ರತಿಭೆಗಳು: ಇಂದು ರಾಜ್ಯದಾಧ್ಯಂತ ಬಿಡುಗಡೆ
ಕೆನರಾ ಬ್ಯಾಂಕ್ ಎಜಿಎಂ ಮಂಜುನಾಥ್ ಬಿ ಸಿಂಗೈ ಮಾತನಾಡಿ, ಪಿಎಂಎಸ್ವಾನಿಧಿ ಯೋಜನೆಯನ್ನು ವಿವರಿಸಿದರು. ಮುಖ್ಯ ಅತಿಥಿಗಳು ಫಲಾನುಭವಿಗಳಿಗೆ ಕ್ಯೂಆರ್ ಕೋಡ್‌ಗಳನ್ನು ವಿತರಿಸಿದರು. ಆರ್.ಒ. ಅಧಿಕಾರಿ ಮಿಸ್ ದೀಪಿಕಾ ಖಪಾಟೆ ಕಾರ್ಯಕ್ರಮವನ್ನು ಸಂಯೋಜಿಸಿದರು.
ಈ ಸಂದರ್ಭದಲ್ಲಿ ವಿಭಾಗೀಯ ಪ್ರಭಂದಕರು, ಸತೀಶ್ ಕುಮಾರ್ ಡಿ, ಶರಣಪ್ಪ ಎಸ್ ಪೂಜಾರಿ, ಸ್ಯಾಮ್ ಬಾಬು, ಮಾಧವ್ ರೆಡ್ಡಿ, ಶ್ಯಾಮ್ ಶ್ರೀರಾಮ್ ಲಾತುರೆ ಮತ್ತು ಎಲ್ಲಾ ಶಾಖಾ ವ್ಯವಸ್ಥಾಪಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…