ಕಲಬುರಗಿ: ಬಹುಜನ ಸಮಾಜ ಪಾರ್ಟಿ ಕಲಬುರಗಿ ಘಟಕದ ಜಿಲ್ಲಾ ಸಹ ಸಂಯೋಜಕರಾದ ಮೈಲಾರಿ ಶೇಳಗಿ ಅವರನ್ನು ಪಕ್ಷದ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಹುಜನ ಸಮಾಜ ಪಾರ್ಟಿ ಕರ್ನಾಟಕ ರಾಜ್ಯ ಅಧ್ಯಕ್ಷರಾದ ಆಯುಷ್ಯಮಾನ ಕೃಷ್ಣಮೂರ್ತಿ ಅವರ ಆದೇಶದ ಮೇರೆಗೆ ಮೈಲಾರಿ ಶೇಳಗಿ ಅವರನ್ನು ಬಹುಜನ ಸಮಾಜ ಪಾರ್ಟಿಯ ಪ್ರಾಥಮಿಕ ಮೂಲ ಸದಸ್ಯತ್ವವನ್ನು ರದ್ದು ಪಡಿಸಿ ಪಕ್ಷ ದಿಂದ ಉಚ್ಹಾಟನೆ ಮಾಡಲಾಗಿದೆ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಕಲಬುರಗಿ ವಲಯ ಉಸ್ತುವಾರಿ ಮಹಾದೇವ ಬಿ ಧನ್ನಿ ಅವರು ಪ್ರಕಟಣೆಯಲ್ಲಿ ತಿಳಿಸಿದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…