ಸುರಪುರ: ತಾಲೂಕಿನ ಕೂಡಲಗಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗು ಅಜೀಂ ಪ್ರೇಮ್‌ಜಿ ಪೌಂಡೇಶನ್ ಸಹಯೋಗದಲ್ಲಿ ಭಾರತೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ಮೇಳವನ್ನು ನಡೆಸಲಾಯಿತು.
ವಿಜ್ಞಾನ ಮೇಳದಲ್ಲಿ ಮಕ್ಕಳು ವೈಜ್ಞಾನಿಕ ಪ್ರಯೋಗಗಳಾದ ಜೀವಸತ್ವಗಳು ಸೂರ್ಯಗ್ರಹಣ ಚಂದ್ರಗ್ರಹಣ ಮಾನವನ ಜೀರ್ಣಾಂಗವ್ಯೂಹ ಆಹಾರದ ಘಟಕಗಳು ದ್ಯೂತಿ ಸಂಶ್ಲೇಷಣೆ ಸೌರವ್ಯೂಹದ ಪರಿಚಯ ಸೇರಿದ ಅನೇಕ ಸಂಗತಿಗಳ ಕುರಿತು ಮಕ್ಕಳು ಪ್ರಯೋಗಗಳನ್ನು ಪ್ರದರ್ಶಿಸಿದರು.
ಡಾ. ಪಂಡೀತ ಪುಟ್ಟರಾಜ ಗವಾಯಿಗಳ ಜನುಮ ದಿನಾಚರಣೆ
ಕಾರ್ಯಕ್ರಮದಲ್ಲಿ ಶಾಲೆಯ ಪ್ರಧಾನಗುರು ಸಾಹೇಬಗೌಡ ಹಾಗು ಶಿಕ್ಷಕರಾದ ರಾಜುಗೌಡ ಮಂಜುನಾಥ ಪ್ರಭುದೇವ್ ವಿರೇಶ ಗೋನಾಳ ಕೃಷ್ಣಾಜಿ ಹಾಗು ಅಜೀಂ ಪ್ರೇಮ್‌ಜಿ ಪೌಂಡೇಶನ್‌ನ ತಾಲೂಕು ಸಂಯೋಜಕರಾದ ಸುರೇಶಗೌಡ ಸಂಪನ್ಮೂಲ ವ್ಯಕ್ತಿಗಳಾದ ವಿನೋದ ಕುಮಾರ್ ಸರೋಜಾ ತೇಜಸ್ವಿನಿ ಪಲ್ಲವಿ ಸುಶ್ಮಿತಾ ಮಲ್ಲಿಕಾರ್ಜುನಸಿಂಗೆ ಅನ್ವರ್ ಜಮಾದಾರ್ ಹಾಗು ಕೂಡಲಗಿ ಗ್ರಾಮದ ಎಲ್ಲಾ ಮಕ್ಕಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…