ಜೇವರ್ಗಿ :ಇಜೇರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಭೀಮ ನಗರದ ನೂತನ ಶಾಲಾ ಎಸ್ಡಿಎಂಸಿ ಅಧ್ಯಕ್ಷರಾಗಿ ಸೈದಪ್ಪ ಬಿ ಹೊಸಮನಿ ಆಯ್ಕೆಯಾಗಿದ್ದಾರೆ.
ಇವರು ಸದರಿ ಇಜೇರಿ ಗ್ರಾಮದಲ್ಲಿ ಸೇರಿದಂತೆ ಇಡೀ ತಾಲೂಕಿನಲ್ಲಿಯೇ ಬಿಎ b.ed ಹಾಗೂ ಹಾಗೂ ಎಂ ಎಸ್ ಡಬ್ಲ್ಯೂ ಪದವಿಯನ್ನು ಪಡೆದಿರುವ ಪದವೀಧರ ಏಕೈಕ ಸುಶಿಕ್ಷಿತ ಎಸ್ಡಿಎಂಸಿ ಅಧ್ಯಕ್ಷರಾಗಿದ್ದಾರೆ.
ಜೇವರ್ಗಿ ಹಾಗೂ ಯಡ್ರಾಮಿ ಸೇರಿದಂತೆ ಯಾವ ಶಾಲೆಯ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಇಲ್ಲಿವರೆಗೂ ಪದವೀಧರರನ್ನು ಆಯ್ಕೆ ಮಾಡಿದ್ದು ಕಂಡುಬಂದಿಲ್ಲ. ಇವರು ವಿದ್ಯಾರ್ಥಿದೆಸೆಯಿಂದಲೇ ಸಾಮಾಜಿಕ ಚಳುವಳಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಕ್ರಿಯವಾಗಿ ಇಲ್ಲಿನ ಗ್ರಾಮದ ಅಭಿವೃದ್ಧಿಗಾಗಿರುವ ಶ್ರಮಿಸುತ್ತಿರುವ ಉತ್ಸಾಹಿ ಯುವಕರ ಗಿದ್ದಾರೆ.
ಇಲ್ಲಿನ ಖಾಸಗಿ ಕಾಲೇಜಿನಲ್ಲಿ ಐದು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿದ್ದು ಇರುತ್ತದೆ. ಗ್ರಾಮದ ಜನರು ಅವಿರೋಧವಾಗಿ ಆಯ್ಕೆ ಮಾಡಿ ಸುಶಿಕ್ಷಿತರಿಗೆ ಒಂದು ಅವಕಾಶವನ್ನು ನೀಡಿದ್ದು ಪ್ರಶಂಸನೀಯವಾಗಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…