ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಒಂದೋಂದೇ ಯೋಜನೆಗಳು ಸ್ಥಳಾಂತರವಾಗುತ್ತಿದ್ದರೂ ಸಂಸದ ಉಮೇಶ ಜಾಧವ ತಡೆಗಟ್ಟಲು ವಿಫಲರಾಗಿದ್ದಾರೆ.ಕೂಡಲೇ ನೈತಿಕ ಹೊಣೆ ಹೊತ್ತು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಆಗ್ರಹಿಸಿದ್ದಾರೆ.
ಕಲ್ಯಾಣ ಕರ್ನಾಟಕ ವಿಭಾಗೀಯ ಕೇಂದ್ರ ಕಲಬುರ್ಗಿಯಲ್ಲಿರುವ ಏಮ್ಸ್ ಹುಬ್ಬಳ್ಳಿಗೆ ಹೋಗಿದೆ, ಕರ್ನಾಟಕ ನವಿಕರಿಸಬಹುದಾದ ಇಂಧನ ನಿಯಮಿತ ಇಲಾಖೆ, ಆಹಾರ ಸಂಸ್ಕರಣೆ ಘಟಕ ಹಾಗೂ ಉದ್ದೇಶಿತ ಜವಳಿ ಪಾರ್ಕ್ ಮೈಸೂರಿಗೆ ಸ್ಥಳಾಂತರಿಸಲಾಗಿದೆ.
ಸಂಸದ ಉಮೇಶ್ ಜಾಧವ್ ಗೆ ಶಾಸಕ ಖರ್ಗೆ ಅಭಿನಂದನೆ
ಮೈಸೂರಿನ ಸಂಸದರ ಒತ್ತಡಕ್ಕೆ ಮಣಿದಿರುವ ಸರಕಾರ ಜವಳಿ ಪಾರ್ಕ್ ಮೈಸೂರಿನಲ್ಲಿ ಸ್ಥಾಪಿಸಲು ನಿರ್ಧರಿಸಿದೆ.ಇದಕ್ಕೆ ಸಂಸದ ಉಮೇಶ್ ಜಾಧವ ಅವರ ವೈಫಲ್ಯವೇ ಕಾರಣವಾಗಿದೆ.ಹಿಂದುಳಿದ ಕಲ್ಯಾಣ ಕರ್ನಾಟಕದಲ್ಲಿ ಮೋದಲೇ ಉದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ.
ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ.ಹೀಗಾಗಿ ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ಸ್ಥಳಾಂತರಗೊಂಡ ಯೋಜನೆಗಳನ್ನು ಮರಳಿ ತರುವ ಗೋಜಿಗೂ ಹೋಗದೆ ಸಂಸದ ಜಾಧವ ಅವರು ಉದಾಸೀನ ಪ್ರದರ್ಶಿಸುತ್ತಿದ್ದಾರೆ.
ಜೇವರ್ಗಿ ರಾಷ್ಟೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ: ವ್ಯಕ್ತಿ ಸಾವು
ಹೊಸ ಯೋಜನೆಗಳು ತರುವುದು ದೂರದ ಮಾತು.ಇದ್ದ ಇಲಾಖೆಗಳನ್ನು ಉಳಿಸಿಕೊಳ್ಳಲು ಸಂಸದರು ವಿಫಲರಾಗಿರುವುದರಿಂದ ಕೂಡಲೇ ರಾಜೀನಾಮೆ ನೀಡಿ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…