ಸರ್ವರ ಕಲ್ಯಾಣಕ್ಕೆ ಬಜೆಟ್: ಸ್ವಾಗತಾರ್ಹ

1
113

ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಂಡಿಸಿದ ಬಜೆಟ್ ಸರ್ವರ  ಕಲ್ಯಾಣಕ್ಕಾಗಿ ಮಂಡಿಸಿದ ಬಜೆಟ್ ಆಗಿದ್ದು, ದಲಿತರ, ಅಲ್ಪಸಂಖ್ಯಾತರಿಗೆ ಜನಸ್ನೇಹಿಯಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಸದ್ದಾಮ್ ವಜೀರಗಾವ್ ಅವರು ಸ್ವಾಗತಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಗೆ 8,864 ಕೋಟಿ, ಅಲ್ಪಸಂಖ್ಯಾತರ ಸಬಲೀಕರಣಕ್ಕೆ 1500 ಕೋಟಿ. ಅನುದಾನ ನೀಡಿದಲ್ಲದೆ, ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೂ ಉತ್ತಮ ಅನುದಾನ ನೀಡಿದ್ದಾರೆ, ಒಟ್ಟಾರೆ ಸರ್ವರ ಏಳಿಗೆಗೆ ಈ ಬಜೆಟ್ ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here