ಕಲಬುರಗಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಮಂಡಿಸಿದ ಬಜೆಟ್ ಸರ್ವರ ಕಲ್ಯಾಣಕ್ಕಾಗಿ ಮಂಡಿಸಿದ ಬಜೆಟ್ ಆಗಿದ್ದು, ದಲಿತರ, ಅಲ್ಪಸಂಖ್ಯಾತರಿಗೆ ಜನಸ್ನೇಹಿಯಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಸದ್ದಾಮ್ ವಜೀರಗಾವ್ ಅವರು ಸ್ವಾಗತಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಗೆ 8,864 ಕೋಟಿ, ಅಲ್ಪಸಂಖ್ಯಾತರ ಸಬಲೀಕರಣಕ್ಕೆ 1500 ಕೋಟಿ. ಅನುದಾನ ನೀಡಿದಲ್ಲದೆ, ರಾಜ್ಯದ ವಿವಿಧ ನಿಗಮ ಮಂಡಳಿಗಳಿಗೂ ಉತ್ತಮ ಅನುದಾನ ನೀಡಿದ್ದಾರೆ, ಒಟ್ಟಾರೆ ಸರ್ವರ ಏಳಿಗೆಗೆ ಈ ಬಜೆಟ್ ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…