ಆಳಂದ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮಂಡಿಸಿದ ಬಜೆಟ್ ಹಲವಾರು ಸುಧಾರಣಾ ಕ್ರಮಗಳನ್ನು ಒಳಗೊಂಡಿದೆ ಅಲ್ಲದೇ ಮಹಿಳಾ ಸ್ವಾವಲಂಬನೆಯ ನೀತಿಗಳನ್ನು ಈ ಬಜೆಟ್ ಹೊಂದಿದೆ ಎಂದು ಶಾಸಕ ಸುಭಾಷ್ ಆರ್ ಗುತ್ತೇದಾರ ಬಣ್ಣಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಈ ಆರ್ಥಿಕ ವರ್ಷದ ಬಜೆಟ್ ಆಶಾದಾಯಕವಾಗಿದೆ, ಬಜೆಟ್ ಗಾತ್ರ ಕುಗ್ಗಿಸದೇ ಮುಖ್ಯಮಂತ್ರಿಗಳು ಯಥಾಸ್ಥಿತಿ ಕಾಪಾಡಿಕೊಂಡು ನೂತನ ಯೋಜನೆಗಳನ್ನು ಘೋಷಿಸಿದ್ದಾರೆ.
ಈ ಬಜೆಟ್‌ನಲ್ಲಿ ಎಲ್ಲ ವರ್ಗದ, ಎಲ್ಲ ಸಮುದಾಯದ ಜನರಿಗೆ ಆದ್ಯತೆ ನೀಡಲಾಗಿದೆ ಹೀಗಾಗಿ ಇದೊಂದು ಉತ್ತಮ ಬಜೆಟ್ ಎಂದು ಕೊಂಡಾಡಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…