ಕಲಬುರಗಿ: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿರುವ ರಾಜ್ಯ ಬಜೆಟ್ ನಲ್ಲಿ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗಕ್ಕೆ ಕೆಲವು ಯೋಜನೆಗಳು ಘೋಷಿಸಿದ್ದು ತೃಪ್ತಿದಾಯಕವಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಗೆ 1500 ಕೋಟಿ ರೂಪಾಯಿ ಅನುದಾನ, ಕಲಬುರ್ಗಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸುಟ್ಟ ಗಾಯಗಳಿಗೆ ಚಿಕಿತ್ಸಾ ಕೇಂದ್ರ ಹಾಗೂ ಪ್ಲಾಸ್ಟಿಕ್ ಸರ್ಜರಿ ವಿಭಾಗ, ಯಾದಗಿರಿ ಜಿಲ್ಲೆಯ ಕಡೇಚೂರಿನಲ್ಲಿ ಬಲ್ಕ್ ಡ್ರಗ್ ಪಾರ್ಕ್ 1478 ಕೋಟಿ ರೂಪಾಯಿಯಲ್ಲಿ ನಿರ್ಮಾಣ, ಕಲಬುರಗಿ ಜಿಲ್ಲೆಯ ಫಿರೋಜಾಬಾದನಲ್ಲಿ 500 ಮೇಗಾ ವ್ಯಾಟ್ ಸಾಮರ್ಥ್ಯದ ಸೌರಶಕ್ತಿ ಪಾರ್ಕ್ ನಿರ್ಮಾಣ.ಜೊತೆಗೆ ರೈತರಿಗೆ ಕೆಲವೊಂದು ಅನುಕೂಲ ಮಾಡಿಕೊಡಲಾಗಿದೆ.ಒಟ್ಟಾರೆ ಇದೊಂದು ತೃಪ್ತಿದಾಯಕ ಬಜೆಟ್ ಆಗಿದೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…