ಕಲಬುರಗಿ: ದಕ್ಷಿಣ ಮತಕ್ಷೇತ್ರದ ಶಾಸಕ, ಕೆಕೆಅರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ಅವರು ರಾಜ್ಯ ಆಯವ್ಯಯದಲ್ಲಿ ಕೆ.ಕೆ.ಆರ್.ಡಿ.ಬಿ ೨ ಸಾವಿರ ಕೋಟಿ ರೂಪಾಯಿಗಳ ಅನುದಾನವೇನೋ ನಿರೀಕ್ಷಿಸಿದ್ದು ಹೆಚ್. ಶಿವರಾಮೇಗೌಡರ ಕರವೇ ಸ್ವಾಗತಿಸುತ್ತದೆ. ಆದರೆ ಅಧ್ಯಕ್ಷರು ಪ್ರಯತ್ನಿಸಿದ್ದರೆ ಅದು ಸಾಕಾರಗೊಳ್ಳುತ್ತಿತ್ತು. ಪ್ರಯತ್ನಿಸದೇ ಕೇವಲ ನಿರೀಕ್ಷಿಸಿದರೆ ಸಾಲದು ಎಂದು ಜಿಲ್ಲಾಧ್ಯಕ್ಷ ಮಂಜುನಾಥ ನಾಲವಾರಕರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಕ್ರೆಡೆಲ್ ಅಧ್ಯಕ್ಷರಾಗಿರುವ ಚಂದು ಪಾಟೀಲ್ ಅವರು ತಮ್ಮ ನಿಗಮಕ್ಕೆ ಹೊಸ ಯೋಜನೆ ನಿರೀಕ್ಷಿಸಿ ಅದಕ್ಕೆ ಪೂರಕವಾಗಿ ಪ್ರಯತ್ನಿಸಿ ಮುಖ್ಯಮಂತ್ರಿಗಳ ಮನವೊಲಿಸಿ ಬಜೆಟ್ ನಲ್ಲಿ ಘೋಷಣೆಯಾಗುವಂತೆ ಮಾಡಿರುವುದನ್ನು ಸ್ವಾಗತಿಸುವುತ್ತೇವೆ. ಕೆ.ಕೆ.ಆರ್.ಡಿ.ಬಿಗೆ ಇನ್ನೂ ೫೦೦ ಕೋಟಿ ಅನುದಾನ ಘೋಷಿಸಿ, ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…