ಕಲಬುರಗಿ: ತಾಲೂಕಿನ ಪಾಳಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ವಿಶ್ವ ಮಹಿಳಾ ದಿನಾಚರಣೆಯನ್ನು ಶಾಲೆಯ ಮುಖ್ಯಗುರುಗಳು ಹಾಗೂ ಸಹ ಶಿಕ್ಷಕಿಯರು ಮತ್ತು ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷರು ಸದಸ್ಯರು ಗ್ರಾಮದ ಹಿರಿಯರು ಕನ್ನಡ ಅಭಿಮಾನಿಗಳು ಸೇರಿಕೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಲಾಯಿತು.
ಇದೇ ಸಂದರ್ಭದಲ್ಲಿ ಸುಭಾಷ್ಚಂದ್ರ ಪಾಟೀಲ್ ಸ್ಮಾರಕ ಜನ ಕಲ್ಯಾಣ್ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಓದಲು ಪುಸ್ತಕಗಳನ್ನು ವಿತರಿಸಲಾಯಿತು. ಸಮಿತಿಯ ಅಧ್ಯಕ್ಷರು ಹಾಗೂ ಶಿಕ್ಷಕರು ನಾಗಲಾಂಬಿಕ ಮಲ್ಲಮ್ಮ ಹಿರೇಮಠ್ ಗೀತಾ ಭರಣಿ ನಂದಿನಿ ಅಂಬಿಕಾ ಪ್ರೇಮ ಭವಾನಿ ಮತ್ತು ಎಸ್ಡಿಎಂಸಿ ಅಧ್ಯಕ್ಷ ಬಸವರಾಜ ಗೌನಳ್ಳಿ ಸಂಗಮೇಶ್ ಪಾಟೀಲ್ ಬಾಪುಗೌಡ ಗ್ರಾಮ ಪಂಚಾಯತಿ ಸದಸ್ಯರು ಹಿರಿಯರು ಉಪಸ್ಥಿತಿ ಇದ್ದರು ಸನ್ಮಾನಿಸಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…