ಬಿಸಿ ಬಿಸಿ ಸುದ್ದಿ

ಮಹಿಳಾ ಸಾಹಿತಿಯ ಸನ್ಮಾನಿಸಿ ಬಹುತ್ವ ಭೂಮಿಕೆ ಮಹಿಳಾ ದಿನ ಆಚರಣೆ

ಸುರಪುರ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕನ್ನಡ ಬಹುತ್ವ ಭೂಮಿಕೆಯ ಸುರಪುರ ತಾಲೂಕು ಘಟಕದ ಮುಖಂಡರು ವಿಶೇಷವಾಗಿ ವಿಶ್ವ ಮಹಿಳಾ ದಿನವನ್ನು ಆಚರಿಸಿದ್ದಾರೆ.

ಕನ್ನಡದ ಯುವ ಸಾಹಿತಿಗಳಾದ ಪಾರ್ವತಿ ಶಿವಕುಮಾರ ಬುದೂರು ಅವರು ಚೊಚ್ಚಲ ಕೃತಿ ರಚನೆಯ ಸಂದರ್ಭದಲ್ಲಿ ಸಾಹಿತ್ಯ ಲೋಕಕ್ಕೆ ಕೊಡುಗೆಯನ್ನು ನೀಡುತ್ತಿರುವ ಯುವ ಸಾಹಿತಿ ಪಾರ್ವತಿ ಎಸ್.ಬುದೂರು ಅವರನ್ನು ಕೆಂಭಾವಿಯ ಅವರ ನಿವಾಸದಲ್ಲಿ ಸನ್ಮಾನಿಸುವ ಮೂಲಕ ವಿಶ್ವ ಮಹಿಳಾ ದಿನಕ್ಕೆ ಶುಭವನ್ನು ಕೋರಿದ್ದಾರೆ.ಅಲ್ಲದೆ ಸಾಹಿತ್ಯ ಕ್ಷೇತ್ರಕ್ಕೆ ತಮ್ಮಿಂದ ಒಳ್ಳೆಯ ಕೃತಿಗಳು ಕೊಡುಗೆ ದೊರೆಯುವಂತಾಗಲಿ ಎಂದು ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಬಹುತ್ವ ಭೂಮಿಕೆಯ ಮುಖಂಡರಾದ ಮಹಾಂತೇಶ ಗೋನಾಲ ಶಿವಕುಮಾರ ಅಮ್ಮಾಪುರ ಕನಕಪ್ಪ ವಾಗಣಗೇರಾ ಬಲಭೀಮ ದೇಸಾಯಿ ದೇವರಗೋನಾಲ ಮೂರ್ತೆಪ್ಪ ಬೊಮ್ಮನಹಳ್ಳಿ ಹಾಗು ಬಸವರಾಜ ಮೇಲಿನಮನಿ ಹಣಸಗಿಯವರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

24 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago