ಬಿಸಿ ಬಿಸಿ ಸುದ್ದಿ

ಏಪ್ರಿಲ್ ೧೦ರ ವರೆಗೆ ಎಡದಂಡೆ ಕಾಲುವೆಗಳಿಗೆ ನೀರು ಹರಿಸಿ: ಶಾಸಕ ರಾಜುಗೌಡ

ಸುರಪುರ: ಕೃಷ್ಣಾ ಎಡದಂಡೆ ಕಾಲುವೆಗಳಿಗೆ ಏಪ್ರಿಲ್ ೧೦ರ ವರೆಗೆ ನೀರು ಹರಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಶಾಸಕ ನರಸಿಂಹ ನಾಯಕ (ರಾಜುಗೌಡ) ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿರುವ ಶಾಸಕರು,ಈ ಹಿಂದೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾರ್ಚ್ ೨೧ರ ವರೆಗೆ ನೀರು ಹರಿಸುವುದಾಗಿ ನಿರ್ಣಯಿಸಲಾಗಿತ್ತು.

ಡಾ: ಈಶ್ವರಯ್ಯ ಮಠ ಜೀವನ ಸಾಧನೆ ನೆನಪೇ ನಂದಾದೀಪ ಕೃತಿ ಬಿಡುಗಡೆ ಕಾರ್ಯಕ್ರಮ

ಆದರ ನಮ್ಮ ಭಾಗದಲ್ಲಿಯ ರೈತರು ಬೆಳೆದಿರುವ ಸಜ್ಜೆ ಜೋಳ ಶೆಂಗಾ ಮತ್ತಿತರೆ ಬೆಳೆಗಳು ಈಗ ತೆನೆ ಬಿಡುವ ಹಂತದಲ್ಲಿವೆ,ಆದ್ದರಿಂದ ಬೆಳೆಗಳು ಬರಬೇಕಾದರೆ ಇನ್ನೂ ಒಂದು ತಿಂಗಳು ನೀರು ಬೇಕಿದೆ ಇಲ್ಲವಾದರೆ ರೈತರ ಕೋಟ್ಯಾಂತರ ರೂಪಾಯಿಗಳ ಬೆಳೆ ನಷ್ಟವಾಗಲಿದೆ.

ಆದ್ದರಿಂದ ಏಪ್ರಿಲ್ ೧೦ರ ವರೆಗೆ ಕಾಳುವೆಗಳಿಗೆ ನೀರು ಹರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿರಿಕೆ ಮಾಡಿ ಮನವಿ ಸಲ್ಲಿಸಿದ್ದಾರೆ.ಈ ಸಂದರ್ಭದಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಇತರರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

5 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

5 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

5 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

21 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

23 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago