ಕಲಬುರಗಿ: ದಂತ ವೈದ್ಯರೊಬ್ಬರನ್ನು ಚಾಕು ಇರಿದು ಕೊಲೆಗೆ ಯತ್ನಿಸಿರುವ ಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಮಧ್ಯಾಹ್ನ ನಡೆದಿದೆ.
ಸಿದ್ಧಗಂಗಾ ಡೆಂಟಲ್ ಆಸ್ಪತ್ರೆಯ ಡಾ.ವಿಶ್ವನಾಥ್ ಪಾಟೀಲ್ ರಸ್ತೆ ಬದಿ ಕಾರು ನಿಲ್ಲಿಸಿ ವೈದ್ಯರು ಆಸ್ಪತ್ರೆಗೆ ಹೋಗುತ್ತಿದ್ದಾಗ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದಾನೆ.
ಗಾಯಗೊಂಡ ವಿಶ್ವನಾಥ್ ಹೊಟ್ಟೆಯಿಂದ ರಕ್ತಸ್ರಾವವಾಗಿದ್ದು,ದುಷ್ಕರ್ಮಿಯನ್ನು ಸಾರ್ವಜನಿಕರು ಹಿಡಿದು ಥಳಿಸಿದ್ದಾರೆ.
ಈತನ ಬಳಿ ನೋಟ್ ಬುಕ್ ಪತ್ತೆಯಾಗಿದ್ದು, ಇದರಲ್ಲಿ ಡಾ.ವಿಶ್ವನಾಥ್ ಅವರ ಬಗ್ಗೆ ಬರೆದುಕೊಂಡಿದ್ದಾನೆ. ಮೇಲ್ನೋಟಕ್ಕೆ ಹಳೆ ವೈಷಮ್ಯವೇ ಕಾರಣ ಎನ್ನಲಾಗುತ್ತಿದ್ದು, ಸ್ಥಳಕ್ಕೆ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಕೊಲೆಗೆ ಯತ್ನಿಸಿದ ಆರೋಪಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…