ಸುರಪುರ: ನಗರದ ವೆಂಕಟಾಪುರದ ಹತ್ತಿರವಿರುವ ಸೈಯ್ಯದ್ ಬುರಾನುದ್ದೀನ್ ಷಾ ಖಾದರಿ ದರ್ಗಾ ಆವರಣದಲ್ಲಿ ಎಸ್ ಎಸ್ ಎಲ್ ಸಿ ಅತಿ ಹೆಚ್ಚು ಅಂಕಗಳಿಸಿರುವ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಸಾಪ ತಾಲೂಕು ಅಧ್ಯಕ್ಷ ಶ್ರೀನಿವಾಸ ಜಾಲವಾದಿಯವರು ಸಗರನಾಡು ಭಾವೈಕ್ಯದ ಬೀಡು, ಶರಣರು ಸೂಫಿಗಳು ನೆಲೆಸಿರುವ ಈ ನಾಡು ಶಾಂತಿಯ ಬೀಡಾಗಿದೆ. ಇಂದು ಶಿಕ್ಷಣ ಪ್ರತಿಯೊಬ್ಬರಿಗೂ ಅವಶ್ಯಕವಾದುದು ಅದರಲ್ಲೂ ಮಹಿಳೆಯರು ಶಿಕ್ಷಣ ಪಡೆದುಕೊಂಡರೆ ಅವರ ಇಡೀ ಕುಟುಂಬವು ಉತ್ತಮವಾಗುವುದು ಎಂದು ಅಭಿಪ್ರಾಯಪಟ್ಟರು. ನಾನಾ ಹಜರತ ರವರ ನಿಯಾಜ ಪ್ರಯುಕ್ತ ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಸನ್ಮಾನಿಸಿ ಗೌರವಿಸಿರುವುದು ಶ್ಲಾಘನೀಯ ಎಂದರು .
ಗ್ರಾಪಂ ಲಕ್ಷಾಂತರ ಹಣ ದುರ್ಬಳಕ್ಕೆ ಖಂಡಿಸಿ ಅನಿರ್ದಿಷ್ಟಾವಧಿ ಧರಣಿ 2ನೇ ದಿನಕ್ಕೆ
ಶೋಷಿತರ ಒಕ್ಕೂಟದ ಅಧ್ಯಕ್ಷರಾದ ವೆಂಕೋಬ ದೊರೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಜರತ್ ಸೈಯದ್ ಇರ್ಫಾನ್ ಅಲಿ ಷಾ ಖಾದರಿ ಎಜಾಜಿ ಮಾರೂಫ ಸಯ್ಯದ್ಯ ಆಬಿದ ಅಹ್ಮದ್ ವಹಿಸಿಕೊಂಡಿದ್ದರು. ಮರುನ್ನೀಸಾ ಮರಿಯಾ ಬೇಗಮ್ ನಾಜಿಯಾ ಸಿಮ್ರಾನ್ ಫಾತಿಮಾ ಝಹೀರಾ ಮುಖ್ಯಗುರು ಸಾಯಿರಾಬಾನು ಕಾರ್ಯಕ್ರಮದ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ತೌಫಿಕ ಅಹ್ಮದ್ ಅರಕೇರಿ ಇಕ್ಬಾಲ್ ಸೌದಾಗರ್ ಡಾ.ಸಯ್ಯದ್, ಡಾ ಸಯ್ಯದ್ ಅಲಿ ಸಯ್ಯದ್ ಜಾಕೀರ ಅಹ್ಮದ್ ರಾಘವೇಂದ್ರ ಭಕ್ರಿ ಮೌಲಾಲಿ ಸೌದಾಗರ್ ಯಾಸಿನ್ ಅಹಮದ್ ಸೌದಾಗರ್ ಮಹಿಬೂಬ್ ಗುಲ್ಬರ್ಗ ಇಮ್ತಿಯಾಜ್ ಭಾಗವಹಿಸಿದ್ದರು ಅನ್ವರ್ ಜಮಾದರ್ ನಿರೂಪಿಸಿ ವಂದಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…