ಯಾದಗಿರಿ: ನಮ್ಮ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳ ಮೂಲಕ ಮತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.
ಅವರು ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದು, ಇಂದು ಮುಂಜಾನೆ 4.45 ಕ್ಕೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನಲ್ಲಿ ಯಾದಗಿರಿ ನಿಲ್ದಾಣಕ್ಕೆ ಬಂದಿಳಿದರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ್ ಪಾಟೀಲ್, ಶಾಸಕ ನಾಗನಗೌಡ ಕಂದಕೂರ, ಜಿಲ್ಲಾಧಿಕಾರಿಗಳು ಮುಂತಾದವರು ಬರಮಾಡಿಕೊಂಡರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…