ಕಲಬುರಗಿ: ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಅನುಕೂಲವಾಗುವಂತೆ ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತಹ ಮುಂಬರುವ ದಿನಗಳಲ್ಲಿ ನಡೆಯುವ ಜಾತ್ರೆ ಹಾಗೂ ಉರುಸ್ಗಳನ್ನು ವಿಪತ್ತು ನಿರ್ವಹಣಾ ಕಾಯ್ದೆ-2005 ಹಾಗೂ ದಂಡ ಪ್ರಕ್ರಿಯಾ ಸಂಹಿತೆ ಕಲಂ 144 ರಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮುಂದಿನ ಆದೇಶದವರೆಗೆ ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…