ಬೆಂಗಳೂರು: ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಅರವಿಂದ ಲಿಂಬಾವಳಿ ಅವರು ಇಂದು ರಾಜಭವನದಲ್ಲಿ ಘನತೆವೆತ್ತ ರಾಜ್ಯಪಾಲ ಶ್ರೀ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ಇಂದು ವಿದುರಾಶ್ವತ್ಥದಲ್ಲಿ ನಡೆಯಲಿರುವ ಆಜಾದಿ ಕಿ ಅಮೃತ ಮಹೋತ್ಸವ್ ಕಾರ್ಯಕ್ರಮ ಉದ್ಘಾಟಿಸಲು ಆಮಂತ್ರಣ ನೀಡಿದರು. ಅಪರ ಮುಖ್ಯ ಕಾರ್ಯದರ್ಶಿ ಡಾ: ಶಾಲಿನಿ ರಜನೀಶ್ ಈ ಸಂದರ್ಭದಲ್ಲಿ ಹಾಜರಿದ್ದರು.
ದೇಶದ ೭೫ ನೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯದ ಮೂರು ಸ್ಥಳಗಳನ್ನು ಒಳಗೊಂಡಂತೆ ದೇಶದ ೭೫ ಸ್ಥಳಗಳಲ್ಲಿ ೭೫ ವಾರಗಳ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…