ಸುರಪುರ: ಶಿವರಾತ್ರಿ ಹಬ್ಬದ ಅಂಗವಾಗಿ ನಗರದ ರಂಗಂಪೇಟೆಯ ದೊಡ್ಡಬಾವಿ ಬಳಿಯಲ್ಲಿನ ಈಶ್ವರ ದೇವಸ್ಥಾನಕ್ಕೆ ನೂರಾರು ಸಂಖ್ಯೆಯ ಭಕ್ತರು ಭೇಟಿ ನೀಡಿ ಈಶ್ವರನ ದರ್ಶನವನ್ನು ಪಡೆದು ಪುನಿತರಾದರು.
ಬೆಳಿಗ್ಗೆಯಿಂದಲೂ ದೇವಸ್ಥಾನಕ್ಕೆ ಸಾಲುಗಟ್ಟಿ ಬಂದ ಜನರು ದೇವರಿಗೆ ಹಣ್ಣು ಕಾಯಿ ಕರ್ಪುರ ಮತ್ತು ನೈವೇದ್ಯವನ್ನು ಅರ್ಪಿಸಿ ಭಕ್ತಿ ಸಮರ್ಪಿಸಿದರು.
ಇದಕ್ಕೂ ಮುನ್ನ ಬೆಳಿಗ್ಗೆಯೇ ಈಶ್ವರ ಲಿಂಗಕ್ಕೆ ವಿಶೇಷ ಅಲಂಕಾರ ಮಾಡಿ ಪುಷ್ಪಗಳಿಂದ ಸಿಂಗರಿಸಿ ಪೂಜಾ ಕೈಂಕರ್ಯ ನೆರವೇರಿಸಲಾಗಿತ್ತು.ಸಂಜೆಯವರೆಗೂ ಆಗಮಿಸಿದ ಭಕ್ತರು ದೇವರಿಗೆ ನೈವೇದ್ಯವನ್ನು ಅರ್ಪಿಸಿದ ನಂತರ ಉಪವಾಸವನ್ನು ಅಂತ್ಯಗೊಳಿಸಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…