ಕಲಬುರಗಿ: ಜಿಲ್ಲೆಯಲ್ಲಿ ಲ್ಯಾಂಡ್ ಮಾಫಿಯಾ ಪ್ರಕತಣಗಳು ತೆಲೆಎತ್ತುದ್ದು, ಅಮಾಯಕ ಬಡ ಜನರಿಗೆ ವಂಚನೆ ಮಾಡಿವ ಮೂಲಕ ಜೀವಪಡೆಯವ ಘಟನೆಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಭೂಕಂದಾಯ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮಹೆಂದ್ರ ಜೈನ್ ಅವರಿಗೆ ಮಾನವ ಹಕ್ಕುಗಳ ಹೋರಾಟಗಾರರವತಿಂದ ಮನವಿ ಸಲ್ಲಿಸಿದರು.
ಇಂದು ನಗರದ ಐವನ್ ಶಾಹಿ ಅತಿಥಿಗ್ರಹದಲ್ಲಿ ಆಗಮಿಸಿ ಹೆಚ್ಚುವರಿ ಕಾರ್ಯದರ್ಶಿ ಮಾನವ ಹಕ್ಕುಗಳ ಹೋರಾಟಗಾರರಾದ ಎಂ.ಡಿ ರಿಯಾಜ್ ಖತೀಬ್ ಅವರನ್ನು ಒಳ್ಳಗೊಂಡ ಕಲ್ಬುರ್ಗಿ ಮಾನವ ಹಕ್ಕುಗಳ ಹೋರಾಟಗಾರ ಬಳಗದಿಂದ ಒತ್ತಾಯಿಸಲಾಯಿತು.
ಸರಕಾರಿ ಜಮೀನು ಒತ್ತುವರಿ ಮಾಡಿಕೊಂಡು ಪ್ಲಾಟ್ ಹಾಕುವ ಮೂಲಕ ಮಾರಾಟ ಮಾಡುತ್ತಿದ್ದಾರೆ. ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಗೋಂಡಾ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಶೋಟ್ ಔಟ್ ಆದೇಶ ನೀಡಿ, ಇಂತಹ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…