ಶಹಾಪುರ: ಧಾರ್ಮಿಕ,ಶೈಕ್ಷಣಿಕ,ಆರ್ಥಿಕವಾಗಿ ಪ್ರತಿಯೊಂದು ಕ್ಷೇತ್ರದಲ್ಲಿ ದಾಪುಗಾಲು ಹಾಕುತ್ತಾ ಸಾಗುತ್ತಿರುವ ಶ್ರೀಮಂಜುನಾಥ ಧರ್ಮಸ್ಥಳ ಸಂಘದ ಕಾರ್ಯ ಶ್ಲಾಘನೀಯವಾದುದು ಎಂದು ಅಂಚೆ ಇಲಾಖೆಯ ಅಧಿಕಾರಿಯಾದ ಶಂಕರ ಹೇಳಿದರು.
ತಾಲ್ಲೂಕಿನ ಸಗರ ಗ್ರಾಮದ ಮೌನೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಮೈಲಾರಲಿಂಗೇಶ್ವರ ಜ್ಞಾನವಿಕಾಸ ಕೇಂದ್ರದಲ್ಲಿ ಸೃಜನಶೀಲ ಕಾರ್ಯಕ್ರಮ ಯೋಜನೆ ಉದ್ಘಾಟಿಸಿ ಮಾತನಾಡಿದರು.
ರವಿ ಬೆಳಗೆರೆ 63ನೇ ಜನ್ಮ ದಿನ: ಗೌರವ ಪುರಸ್ಕಾರ ಪ್ರಶಸ್ತಿ ಪ್ರದಾನ
ಈ ಸಂದರ್ಭದಲ್ಲಿ ಗ್ರಾಮೀಣ ಭಾಗದ ಬಡ ಕೂಲಿಕಾರ್ಮಿಕರಿಗೆ ಐಪಿಪಿಬಿ (ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕಿಂಗ್ )ಕಾರ್ಡ್ ನ್ನು ವಿತರಿಸಿ ಬಡ ಜನತೆಗೆ ಈ ಸಂಸ್ಥೆಯವರು ತುಂಬಾ ಅನುಕೂಲ ಮಾಡಿಕೊಡ್ತಿದ್ದಾರೆ ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಚಂದ್ರಶೇಖರ್, ಸುಗುರೇಶ್ವರ, ಸಾಹೇಬಗೌಡ, ಸುನೀಲಕುಮಾರ್ ಕೇಂದ್ರದ ಅಧ್ಯಕ್ಷರಾದ ಶಶಿಕಲಾ,ಸಮನ್ವಯಾಧಿಕಾರಿ ಸಾವಿತ್ರಿ,ಸೇವಾ ಪ್ರತಿನಿಧಿ ಶಿಲ್ಪಾ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…