ಕಲಬುರಗಿ: ಕೆಎಂಡಿಸಿ ನಿರ್ದೇಶಕರಿಗೆ ಹಾಗೂ ಗ್ರಾಮ ಪಂಚಾಯತ್ ಗೆ ನೂತನವಾಗಿ ಆಯ್ಕೆಯಾದ ಸದಸ್ಯರಿಗೆ ಕರ್ನಾಟಕ ರಾಜ್ಯ ನದಾಫ್, ಪಿಂಜಾರ್ ಸಂಘದ ಜಿಲ್ಲಾ ಘಟಕದಿಂದ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷರಾದ ಉಮರ್ ನದಾಫ್ ತಿಳಿಸಿದ್ದಾರೆ.
ಮಾರ್ಚ್ 17 ರಂದು ಬೆಳಿಗ್ಗೆ 10.30 ಕ್ಕೆ ನಗರದ ಸರ್ದಾರ್ ವಲ್ಲಭ್ಭಾಯಿ ಪಟೇಲ್ ವೃತ್ತದ ಸಮೀಪದಲ್ಲಿರುವ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ರ ಅಭಿವೃದ್ಧಿ ನಿಗಮಕ್ಕೆ ನಿರ್ದೇಶಕರಾಗಿ ಆಯ್ಕೆಯಾದ ಸದ್ದಾಮ್ ವಜೀರಗಾವ್ ಚಿಂಚೋಳಿ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನದಾಫ್, ಪಿಂಜಾರ್ ಸಮುದಾಯದಿಂದ ಆಯ್ಕೆಯಾದ ಗ್ರಾಮ ಪಂಚಾಯತ್ ನೂತನ ಸದಸ್ಯರನ್ನು ಸನ್ಮಾನಿಸಲಾಗುವುದು.
ಉದ್ಯಾನದ ಅತಿಕ್ರಮಣ ತಡೆಗಟ್ಟಿಗೆ ಒತ್ತಾಯಿಸಿ ಪಾಲಿಕೆ ಮುತ್ತಿಗೆ ಹಾಕಿ ಪ್ರತಿಭಟನೆ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿರುವ ಸದ್ದಾಮ್ ವಜೀರಗಾವ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ವಿಭಾಗೀಯ ಸಂಚಾಲಕ ಅಲ್ ಹಜ್ ಮೌಲಾಲಿ ನದಾಫ್ ಮುಖ್ಯ ಅತಿಥಿಗಳಾಗಿ ಆಗಮಿಸುವರು ಸಂಘದ ಕಲಬುರಗಿ ಘಟಕದ ಜಿಲ್ಲಾಧ್ಯಕ್ಷಾರದ ಉಮರ್ ನದಾಫ್ ಘನ ಉಪಸ್ಥಿತಿ ವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಮಹೀಬೂಬ್ ನದಾಫ್, ಯೂಸುಫ್ ನದಾಫ್, ಇಸ್ಮಾಯಿಲ್ ನದಾಫ್, ಅಮೀನ್ ಸಾಬ್ ನದಾಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು ಸಂಘ ಪ್ರಕಟಣೆಯಲ್ಲಿ ತಿಳಿಸಿದೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…