ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಇದರ ನಿಯಂತ್ರಣಕ್ಕಾಗಿ ಪಾಲಿಕೆ ವ್ಯಾಪ್ತಿಯ ಶಾಪಿಂಗ್ ಮಾಲ್, ಚಿತ್ರಮಂದಿರ, ಹೋಟೆಲ್, ರೆಸ್ಟೋರೆಂಟ್, ವಾಣಿಜ್ಯ ಅಂಗಡಿ-ಮುಂಗಟ್ಟು ಸ್ಥಳದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ಪ್ರವೇಶ ನಿμÉೀಧಿಸಿ ಎಂದು ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಒಂದು ವೇಳೆ ಮಾಸ್ಕ್ ಇಲ್ಲದೆ ಸಾರ್ವಜನಿಕ ಸ್ಥಳದಲ್ಲಿ ಪ್ರವೇಶ ನೀಡಿದಲ್ಲಿ ಅಂತಹ ವಾಣಿಜ್ಯ ಅಂಗಡಿಗಳ ಮಾಲೀಕರಿಗೆ ದಂಡ ಹಾಕಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿ ವೇತನ: 20ರವರೆಗೆ ಅರ್ಜಿ ಸಲ್ಲಿಕೆ ವಿಸ್ತರಣೆ
ಕೋವಿಡ್-19 ಎರಡನೇ ಅಲೆ ನಿಯಂತ್ರಣ ಮತ್ತು ನೈರ್ಮಲೀಕರಣಕ್ಕೆ ಪಾಲಿಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…