ಕಲಬುರಗಿ: ರಾಜ್ಯ ಮಹಿಳಾ ನಿಲಯದ ಮಹಿಳಾ ನಿವಾಸಿಯಾದ ಶಶಿಕಲಾ ಇವರ ವಿವಾಹವು ಉಡುಪಿ ಜಿಲ್ಲೆಯ ಪರ್ಕಳದ ಗೃಹಪತಿ ಜಿ. ಶಾಸ್ತ್ರಿ ಇವರ ಪುತ್ರರಾದ ಸಂಪ್ರೀತ್ ಇವರೊಂದಿಗೆ ಮಂಗಳವಾರ ನಡೆಯಿತು. ಈ ಮೂಲಕ ನಿವಾಸಿಯು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದಾರೆ ಎಂದು ಕಲಬುರಗಿ ರಾಜ್ಯ ಮಹಿಳಾ ನಿಲಯದ ಪ್ರಭಾರಿ ಅಧೀಕ್ಷಕಿ ಜ್ಯೋತಿ ಎಂ. ಬಮ್ಮನಳ್ಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮಹಿಳಾ ನಿಲಯದ ನಿವಾಸಿಯ ವಿವಾಹವನ್ನು ಸರಳ ಹಾಗೂ ಸಾಂಪ್ರದಾಯಿಕ ಪ್ರಕಾರ ನೆರವೇರಿಸಿ ವಿವಾಹ ನೋಂದಣಿ ಕಚೇರಿಯಲ್ಲಿ ನೊಂದಾಯಿಸಲಾಗಿದೆ. ಈ ವಿವಾಹ ಕಾರ್ಯಕ್ರಮದಲ್ಲಿ ಕಲಬುರಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಶಿವಶರಣಪ್ಪ, ರಾಜ್ಯ ಮಹಿಳಾ ನಿಲಯದ ಅಧೀಕ್ಷಕಿ ಜ್ಯೋತಿ ಎಂ. ಬಮ್ಮನಳ್ಳಿ, ರಾಜ್ಯ ಮಹಿಳಾ ನಿಲಯದ ಸಿಬ್ಬಂದಿಗಳು ಹಾಗೂ ಮಹಿಳಾ ನಿಲಯದ ನಿವಾಸಿಗಳು ಭಾಗಿಯಾಗಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…