ಸುರಪುರ: ಯಾದಗಿರಿ ತಾಲೂಕಿನ ಅಬ್ಬೆತುಮಕೂರ ಶ್ರೀ ಸದ್ಗುರು ವಿಶ್ವರಾಧ್ಯರ ಜಾತ್ರಾ ಮಹೋತ್ಸವದ ಅಂಗವಾಗಿ ನಗರದ ರಂಗಂಪೇಟೆಯ ಶ್ರೀ ಶರಣಸೇವಾ ಸಂಸ್ಥೆ ವತಿಯಿಂದ ೩ ನೇ ವರ್ಷದ ಪಾದಯಾತ್ರೆ ನಡೆಸಲಾಯಿತು.
ಬೆಳಿಗ್ಗೆ ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ಶ್ರೀ ಶರಣ ಸೇವಾ ಸಂಸ್ಥೆಯ ಕಚೇರಿಯಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ಲಕ್ಷ್ಮೀಪುರ ಶ್ರೀಗಿರಿ ಮಠದ ಪೀಠಾಧಿಪತಿಗಳಾದ ಶ್ರೀ ಶ.ಬ್ರ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಜಿ ಚಾಲನೆ ನೀಡಿ ಮಾತನಾಡಿ, ದೇಶದ ಸಾಂಸ್ಕೃತಿಕ ಪರಂಪರೆಯಲ್ಲಿ ಯುವಜನತೆ ಆಸಕ್ತಿ ತೋರುತ್ತಿರುವುದು ಸಂತೋಷದಾಯಕ ಸಂಗತಿ ಎಂದುರು.
ವಿದ್ಯಾರ್ಥಿ ನಾಯಕರ ಮೇಲೆ ಮಾರಣಾಂತಿಕ ಹಲ್ಲೆ: ಕ್ರಮ ಕೈಗೊಳ್ಳದಿದ್ದಲ್ಲಿ ಠಾಣೆಗೆ ಮುತ್ತಿಗೆ: ಮೇಘರಾಜ್
ಈ ಸಂದರ್ಭದಲ್ಲಿ ಮುಖಂಡರಾದ ಶರಣಪ್ಪ ಕಲಿಕೇರಿ, ಸೂಗುರೇಶ ಮಡ್ಡಿ, ಚಂದ್ರಶೇಖರ ಡೊಣ್ಣುರು, ಕರ್ನಾಟಕ ನವನಿರ್ಮಾಣ ವೇದಿಕೆಯ ಉತ್ತರ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ವಾಸುದೇವನಾಯಕ ಬೈರಿಮಡ್ಡಿ, ಯುವ ಮೂಖಂಡರಾದ ರಮೇಶಗೌಡ, ಮಲ್ಲಿಕಾರ್ಜುನ ಸುಭೇದಾರ, ಅಶೋಕ ಹೈಯಾಳ, ದೇವುನಾಯಕ, ರಾಹುಲ್, ಅಜಯ ಸೇರಿದಂತೆ ಸದ್ಬಕ್ತರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…