ಕಲಬುರಗಿ: ಗ್ರಾಮೀಣ ಭಾಗದ ಜನರು ಇತರೆ ರಾಜ್ಯಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು “ದುಡಿಯೋಣ ಬಾ” ಎಂಬ ವಿಶೇಷ ಅಭಿಯಾನ ಆರಂಭಿಸಲಾಗಿದೆ ಎಂದು ಬಿದನೂರ ಗ್ರಾಮ ಪಂಚಾಯತಿ ಅಧ್ಯಕ್ಷೆ ಅಂಬವ್ವ ಹೇಳಿದರು.
ಅವರು ಬುಧವಾರ ಅಫಜಲಪುರ ತಾಲೂಕಿನ ಬಿದನೂರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಬಿದನೂರ ಕೆರೆ ಹೂಳೆತ್ತುವ ಸ್ಥಳದಲ್ಲಿ ದುಡಿಯೋಣ ಬಾ” ಎಂಬ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಗ್ರಾಮೀಣ ಭಾಗದ ಜನರು ಬೇರೆ ರಾಜ್ಯಗಳಿಗೆ ಗೂಳೆ ಹೋಗದೆ ಸ್ವ ಗ್ರಾಮದಲ್ಲಿಯೇ ಇದ್ದು, ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಪಡೆದು ಇದರ ಲಾಭ ಪಡೆಯಬೇಕೆಂದರು.
ಚಿಲಿಪಿಲಿ ಸಂಗೀತ ಪ್ರತಿಭಾನ್ವೇಷಣ ಪರೀಕ್ಷೆ: ನಾಲ್ಕು ಜನ ಅಂಧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲಕ್ಷ್ಮೀ ಅಷ್ಠಗಿ, ಯುವ ರೈತ ಅರುಣ ಹರಳಯ್ಯ, ಐಇಸಿ ಸಂಯೋಜಕರು, ಕಾಯಕ ಬಂದುಗಳು ಹಾಗೂ 300 ಜನ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…