ಕಲಬುರಗಿ: ಆಳಂದ ತಾಲ್ಲೂಕಿನ ನಿಂಬರ್ಗಾ ಸಿಮಾಂತರದ ಹೊಲವೊಂದರಲ್ಲಿ ಅನುಮಾನಸ್ಪದವಾಗಿ ಹತ್ಯೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಬರ್ಗಾ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಡದಾಳ ಗ್ರಾಮದ ನಿವಾಸಿಗಳಾದ ಹುಚ್ಚಪ್ಪ ಶಿವಪ್ಪ ಬಸರಿಗಿಡ, ಲಾಡಪ್ಪಾ ಮಹಾದೇವಪ್ಪಾ ಉದಯಕರ್, ಬಸವರಾಜ್ ಶರಣಪ್ಪ ಸಿಂಗೆ ಘತರಗಿ ಹಾಗೂ ಧಂಗಾಪುರ ಗ್ರಾಮದ ಚಂದ್ರಕಲಾ ರವಿ ನಿಲೂರ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ.
ಡಬಲ್ ಇಂಜಿನ್ ಸರ್ಕಾರದಿಂದಾಗಿ ಕಕ ಭಾಗಕ್ಕೆ ಗ್ರಹಣ: ಶಾಸಕ ಖರ್ಗೆ
ಕೊಲೆಯಾದ ರವಿ ಸುಭಾಷ್ ಅವರ ಹೆಂಡತಿಯ ಜೊತೆ ಆರೋಪಿ ಹುಚ್ಚಪ್ಪ ಅನೈತಿಕ ಸಂಬಂಧ ಬೆಳೆಸಿದ ಈ ಹಿನ್ನೆಲೆಯಲ್ಲಿ ಕೊಲೆ ಮಾಡಿ ಆರೋಪಿಗಳು ತಲೆ ಮರಿಕೊಂಡಿದರು ಎಂದು ಪೊಲೀಸರು ತನಿಖೆಯಲ್ಲಿ ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ಪ್ರಸನ್ನ ದೇಸಾಯಿ ಅವರ ಮಾರ್ಗದರ್ಶನದ ಉಪಾಧೀಕ್ಷಕರಾದ ಮಲ್ಲಿಕಾರ್ಜುನ್ ಸಾಲಿ ನೇತೃತ್ವದ ಸಿಪಿಐ ಮಂಜುನಾಥ್ ಎಸ್, ಪಿಎಸ್ಐ ಸುವರ್ಣಾ, ಸಿಬ್ಬಂದಿಗಳಾದ ಶಂಕರ್, ಮಲ್ಲಗೊಂಡ, ಮಲ್ಲಿಕಾರ್ಜುನ್ ಗೋಟುರ, ರಮೇಶ್, ಶ್ರೀಕಾಂತ, ಶರಣಮ್ಮಾ ಮಪಿಸಿ ಹಾಗೂ ಭಿಮಾಶಂಕರ್ ತನಿಖಾ ತಂಡದಿಂದ ಯಶಸ್ವಿ ಕಾರ್ಯಾಚರಣೆ ನಡೆದಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…