ಚಿತ್ತಾಪುರ: ಮೀಸಲು ಮತಕ್ಷೇತ್ರದ ಮಾಜಿ ಶಾಸಕ, ಬಿಜೆಪಿಯ ಹಿರಿಯ ಮುಖಂಡ ವಾಲ್ಮೀಕಿ ನಾಯಕ (72) ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೂರು ಬಾರಿ ಚಿತ್ತಾಪುರ ಮೀಸಲು ಮತಕ್ಷೇತ್ರಕ್ಕೆ ಸ್ಪರ್ಧಿಸಿ ಸೋತರು. ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಆಯ್ಕೆಯಾದ ನಂತರ 2009ರ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ್ ಖರ್ಗೆ ವಿರುದ್ಧ ಗೆಲವು ಸಾಧಿಸಿದರು.
ಸಾಹಿತ್ಯ ಮತ್ತು ಸಾಂಸ್ಕೃತಿಕ ದೀಪಮಾಲೆ, ಸಾಹಿತಿ ಮಳಲಿ ವಸಂತಕುಮಾರರೂ..!
1987 ರಲ್ಲಿ ವಾಡಿ ಪಟ್ಟಣ ಪಂಚಾಯತಿಯ ಪ್ರಧಾನರಾಗಿ ಸೇವೆ.ವಾಡಿ ಎಸಿಸಿ ಕಂಪನಿಯಲ್ಲಿ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಪತ್ನಿ ಸೋನಾಬಾಯಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಶನಿವಾರ ಮಧ್ಯಾಹ್ನ 1:00 ಗಂಟೆಗೆ ವಾಡಿ ಪಟ್ಟಣದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…